Free cylinder scheme-ಮಹಿಳೆಯರಿಗೆ ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

ujjwal yojana

ಅರ್ಹ ಮಹಿಳೆಯರಿಗೆ ಕೇಂದ್ರ ಸರಕಾರದ ಉಜ್ವಲ 2.0 ಯೋಜನೆಯಡಿ(Ujjwala yojana) ಉಚಿತ ಗ್ಯಾಸ್ ಸ್ಟಾವ್ ಮತ್ತು ಸಿಲಿಂಡರ್ ಅನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇತ್ತಿಚೀನ ದಿನಗಳಲ್ಲಿ ಬಹುತೇಕ ಗ್ರಾಮೀಣ ಮತ್ತು ನಗರ ಪ್ರದೇಶದ ಮನೆಗಳಲ್ಲಿ ಅಡುಗೆ ತಯಾರಿಕೆಗೆ ಗ್ಯಾಸ್ ಸಿಲಿಂಡರ್ ಗಳಲ್ಲೇ(Free Gas) ಬಳಕೆ ಮಾಡಲಾಗುತ್ತದ್ದು, ಅರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಗ್ಯಾಸ್ ಸಿಲಿಂಡರ್ ಅನ್ನು ಹೊಂದಲು ನೆರವಾಗಲು ಕೇಂದ್ರ ಸರಕಾರದಿಂದ ಉಜ್ವಲ 2.0 ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯಡಿ ಉಚಿತವಾಗಿ … Read more