Dairy farm subsidy-ಹೈನುಗಾರಿಕೆಗೆ 40 ಸಾವಿರ ಸಹಾಯಧನ! ಇಲ್ಲಿದೆ ಯೋಜನೆಯ ಸಂಪೂರ್ಣ ಮಾಹಿತಿ!

dairy farm

ಹೊಸದಾಗಿ ಹೈನುಗಾರಿಕೆಯನ್ನು ಪ್ರಾರಂಭಿಸುವವರು ಅಥವಾ ಈಗಾಗಲೇ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವವರು ಕೃಷಿ ಇಲಾಖೆಯಿಂದ ಈ ಯೋಜನೆಯಡಿ ಹಸು/ಎಮ್ಮೆ ಸಾಕಾಣಿಕೆಗೆ 40 ಸಾವಿರ ಅರ್ಥಿಕ ನೆರವನ್ನು(Dairy farm subsidy scheme) ಪಡೆಯಬಹುದು. ಪ್ರಸ್ತುತ ಹವಾಮಾನ ವೈಪರಿತ್ಯದಂತಹ ಸನ್ನಿವೇಶಗಳನ್ನು ರೈತರು ಕೇವಲ ಬೆಳೆಗಳನ್ನು ನೆಚ್ಚಿಕೊಂಡು ಕೃಷಿ ಚಟುವಟಿಕೆ ಮಾಡಿಕೊಂಡು ಹೋಗುವುದರ ಜೊತೆಗೆ ಕೃಷಿ ಉಪಕಸುಬುಗಳಾದ ಹೈನುಗಾರಿಕೆ(Dairy farm), ಮೀನುಗಾರಿಕೆ(Fish farming), ಕೋಳಿ(poultry farm) ಮತ್ತು ಕುರಿ/ಆಡು(sheep and goat farming) ಸಾಕಾಣಿಕೆಯಲ್ಲಿಯು ತೊಡಗಿಕೊಳ್ಳುವುದು ಅತ್ಯಗತ್ಯವಾಗಿದೆ. ಹೈನುಗಾರಿಕೆ ಅಂದರೆ ಹಸು ಮತ್ತು ಎಮ್ಮೆ … Read more

Mini tractor subsidy- ಸಬ್ಸಿಡಿಯಲ್ಲಿ ಮಿನಿ ಟ್ರಾಕ್ಟರ್, ಪವರ್ ಟಿಲ್ಲರ್, ಪವರ್ ವೀಡರ್ ಇತರೆ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನ!

2024-25 ನೇ ಸಾಲಿನಲ್ಲಿ ಸಹಾಯಧನದಲ್ಲಿ ಮಿನಿ ಟ್ರಾಕ್ಟರ್(Mini tractor ), ಪವರ್ ಟಿಲ್ಲರ್(power tiller), ಪವರ್ ವೀಡರ್(power weeder) ಸೇರಿದಂತೆ ಇತರೆ ಯಂತ್ರೋಪಕರಣಗಳನ್ನು ಹಾಗೂ ರೈತರಿಗೆ ಕೃಷಿ ಚಟುವಟಿಕೆಗೆ ಸಹಾಯವಾಗುವಂತಹ ಯಂತ್ರೋಪಕರಣಗಳನ್ನು(agriculture mechanization ) ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 2024-25 ನೇ ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿಯಲ್ಲಿ ಸಬ್ಸಿಡಿಯಲ್ಲಿ ಕೃಷಿ ಉಪಕರಣಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು ಈ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ಮತ್ತು ಪರಿಶಿಷ್ಟ ಜಾತಿ ಮತ್ತು … Read more