Ganga Kalyana- ಕೊಳವೆ ಬಾವಿ ಕೊರೆಸಲು 4.25 ಲಕ್ಷ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Ganga Kalyana aplication

ರೈತರು ತಮ್ಮ ಜಮೀನಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ(Ganga Kalyana)ಕೊಳವೆ ಬಾವಿಯನ್ನು ಕೊರೆಸಲು 3.75 ಲಕ್ಷ ಸಹಾಯಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸುವ ವಿಧಾನ ಯಾವುದು? ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?(Ganga Kalyana application)ಯೋಜನೆಯ ಮಾರ್ಗಸೂಚಿ, ಸಹಾಯಧನ ವಿವರ ಸೇರಿದಂತೆ ಇತರೆ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಅರ್ಹ ಆಸಕ್ತ ಅರ್ಜಿದಾರರು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಇದನ್ನೂ ಓದಿ: Best mileage bikes-ಅತಿ … Read more

Ganga kalyana-ಮತ್ತೊಂದು ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ!

ಈಗಾಗಲೇ ವಿವಿಧ ವರ್ಗದ ನಿಗಮಗಳಿಂದ ಗಂಗಾ ಕಲ್ಯಾಣ(Ganga kalyana yojana) ಯೋಜನೆಯಡಿ ಸಬ್ಸಿಡಿಯಲ್ಲಿ ಕೊಳವೆ ಬಾವಿಯನ್ನು ಕೊರೆಸಲು ಅರ್ಜಿ ಆಹ್ವಾನಿಸಲಾಗಿದ್ದು ಈಗ ಮತ್ತೊಂದು ವರ್ಗ ಅಂದರೆ ಎಸ್.ಸಿ/ಎಸ್.ಟಿ ಅಭಿವೃದ್ದಿ ನಿಗಮದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಥಿಕವಾಗಿ ಸಬಲರಾಗಲು ರೈತರಿಗೆ ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದಕ್ಕೆ ಉತೇಜನ ನೀಡುವ ನಿಟ್ಟಿನಲ್ಲಿ ಕೊಳವೆ ಬಾವಿ/ಬೋರ್ವೆಲ್/Borewell ಅನ್ನು ಕೊರೆಸಿಕೊಳ್ಳಲು ಅರ್ಥಿಕವಾಗಿ ನೆರವು ನೀಡಲು ರಾಜ್ಯ ಸರಕಾರದಿಂದ ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯ ಮೂಲಕ ಹಣದ ನೆರವು ನೀಡಲಾಗುತ್ತದೆ. … Read more

Nigama subsidy yojane-ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ(Nigama subsidy yojane) ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ವಿವಿಧ ವರ್ಗದಲ್ಲಿ ಹಿಂದುಳಿದ ಜನರಿಗೆ ಅರ್ಥಿಕವಾಗಿ ನೆರವಾಗಲು ನಿಗಮ ಮಂಡಳಿಗಳ ಮೂಲಕ ಪ್ರತಿ ವರ್ಷ ಅಭಿವೃದ್ದಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ. ಇದರಂತೆ ಈ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆಯಲು ಈ ಹಿಂದೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: Sunflower msp-2024: … Read more

borewell subsidy- ದೇವರಾಜು ಅರಸು ನಿಗಮದಿಂದ ಬೋರ್ವೆಲ್ ಕೊರೆಸಲು 4.75 ಲಕ್ಷ ಪಡೆಯಲು ಅರ್ಜಿ ಆಹ್ವಾನ!

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(devaraj arasu nigama) ನಿಯಮಿತದಿಂದ ಸಬ್ಸಿಡಿಯಲ್ಲಿ ಕೊಳವೆ ಬಾವಿಯನ್ನು ಕೊರೆಸಲು(borewell subsidy yojana-2024) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ರೈತರು ನೀರಾವರಿ ಸೌಲಭ್ಯವನ್ನು ಮಾಡಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆದು ಅರ್ಥಿಕವಾಗಿ ಸಬಲರಾಗಲು ಕೊಳವೆ ಬಾವಿಯನ್ನು ಕೊರೆಸಲು ನೆರವು ನೀಡಲು ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯನ್ನು(ganga kalyana yojane) ಜಾರಿಗೆ ತರಲಾಗಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು … Read more