Vidhya nidhi-ವಿದ್ಯಾನಿಧಿ ಯೋಜನೆಯಡಿ ಪಿಯುಸಿ ವಿದ್ಯಾರ್ಥಿಗಳಿಗೆ ರೂ 2,500 ವಿದ್ಯಾರ್ಥಿವೇತನಕ್ಕೆ ಅರ್ಜಿ!
ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ(Vidhya nidhi yojane) ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತದೆ? ಇತರೆ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ವಿದ್ಯಾನಿಧಿ ಯೋಜನೆಯಡಿ ಪಿಯುಸಿ, ಡಿಪ್ಲೋಮಾ, ಪದವಿ, ಐಟಿಐ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಿ ರೂ 2,500/- ರಿಂದ ರೂ 5,500/- ರ ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು. Vidyanidhi Documents-ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳು: … Read more