Vidyasiri scholarship-ವಿದ್ಯಾಸಿರಿ ವಿದ್ಯಾರ್ಥಿವೇತನ ಪ್ರತಿ ತಿಂಗಳಿಗೆ ರೂ 2,000 ಕ್ಕೆ ಏರಿಕೆ!

Vidyasiri scholarship

ಕನಕದಾಸಾರ ಜಯಂತೋತ್ಸವ ಸಮಿತಿಯಿಂದ ಮೈಸೂರಿನಲ್ಲಿ ಏರ್ಪಡಿಸಿದ ಶ್ರೀ ಭಕ್ತ ಕನಕದಾಸರ 537ನೇ ಜಯಂತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿದ್ಯಾಸಿರಿ ಯೋಜನೆಯಡಿ(Vidyasiri scholarship) ನೀಡುತ್ತಿರುವ ವಿದ್ಯಾರ್ಥಿವೇತನವನ್ನು ಏರಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸೂಕ್ತ ಮೂಲ ಸೌಕರ್ಯ/ಕಲಿಕ ಸಾಮಗ್ರಿಗಳನ್ನು ಪಡೆದುಕೊಳ್ಳುಲು ಧನ ಸಹಾಯವನ್ನು ಮಾಡಲು ವಿದ್ಯಾಸಿರಿ ಯೋಜನೆಯಡಿಯಲ್ಲಿ ಪ್ರಸ್ತುತ ಒಂದು ವರ್ಷಕ್ಕೆ ರೂ 15,000 ದಂತೆ ಪ್ರತಿ ತಿಂಗಳು ರೂ 1,500 ವಿದ್ಯಾರ್ಥಿವೇತನ … Read more

SSP Date Extended- ಎಲ್ಲಾ ರೀತಿಯ ವಿದ್ಯಾರ್ಥಿವೇತನಕ್ಕೆ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ಮುಂದೂಡಿಕೆ!

SSP Date Extended

ರಾಜ್ಯ ಸರಕಾರದಿಂದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನವನ್ನು(Scholarship application) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ(SSP Date Extended) ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ ಈ ಹಿಂದೆ ಇದ್ದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ನೆರವು ನೀಡಿ ಹೆಚ್ಚಿನ ಮಟ್ಟದ ಶಿಕ್ಷಣವನ್ನು ಪಡೆಯಲು ಪ್ರತಿ ವರ್ಷ ಅರ್ಹ ವಿದ್ಯಾರ್ಥಿಗಳಿಗೆ ಸರಕಾರದಿಂದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಇದನ್ನೂ ಓದಿ: Diesel pumpset subsidy- ಶೇ 90% ಸಬ್ಸಿಡಿಯಲ್ಲಿ ಡೀಸೆಲ್ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನ! ಎಲ್ಲಾ … Read more