Solar Pumpset subsidy- ಶೇ 80 ರಷ್ಟು ಸಹಾಯಧನದಲ್ಲಿ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

Solar Pumpset subsidy

ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರೈತರಿಗೆ ಕೃಷಿ ಬೆಳೆಗಳಿಗೆ ಸಮರ್ಪಕವಾಗಿ ನೀರನ್ನು ಒದಗಿಸಲು ಶೇ 80% ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್(Solar Pumpset subsidy)ಅನ್ನು ಅಳವಡಿಸಿಕೊಳ್ಳಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕುಸುಮ್ ಬಿ ಯೋಜನೆಯಡಿ ಅರ್ಹ ರೈತರಿಗೆ ತಮ್ಮ ಕೃಷಿ ಪಂಪ್ ಸೆಟ್(Pumpset) ಗಳಿಗೆ ಸೋಲಾರ್ ಪಂಪ್ ಸೆಟ್ ಅನ್ನು ಅಳವಡಿಸಿಕೊಳ್ಳಲು ಸಬ್ಸಿಡಿಯನ್ನು ನೀಡಲಾಗುತ್ತದೆ. ಇದನ್ನೂ ಓದಿ: Pan card 2.0-ಪಾನ್ ಕಾರ್ಡನಲ್ಲಿ ಮಹತ್ವದ ಬದಲಾವಣೆ! ಇನ್ಮುಂದೆ ಈ ರೀತಿ ಪಾನ್ ಕಾರ್ಡ್ ಬರಲಿದೆ! ಏನಿದು … Read more