KMF Milk Incentive- ರಾಜ್ಯ ಸರಕಾರದಿಂದ ರೈತರಿಗೆ 649 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ವೆಬ್ಸೈಟ್ ಲಿಂಕ್!

milk incentive

ರಾಜ್ಯ ಸರಕಾರದಿಂದ ಹಾಲು ಉತ್ಪಾದಕ ರೈತರಿಗೆ ನೇರ ನಗದು ವರ್ಗಾವಣೆ(DBT) ಮೂಲಕ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು(Milk Incentive) ಬಿಡುಗಡೆ ಮಾಡಲಾಗಿದೆ. ಕೃಷಿಯ ಜೊತೆಗೆ ಪಶುಸಂಗೋಪನೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ಆರ್ಥಿಕವಾಗಿ ನೆರವು ನೀಡಲು ರಾಜ್ಯ ಸರಕಾರದಿಂದ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ರೂ 5 (halina prothsana dhana)ನೀಡಲಾಗುತ್ತದೆ. ಇದರಂತೆ ರೈತರು ತಾವು ಪ್ರತಿ ತಿಂಗಳು ಕೆ ಎಂ ಎಪ್ ಡೈರಿಗಳಿಗೆ ಹಾಕುವ ಹಾಲಿಗೆ ಹೆಚ್ಚುವರಿಯಾಗಿ ಪ್ರೋತ್ಸಾಹ ಧನ ಜಮಾ ಮಾಡಲಾಗುತ್ತದೆ. … Read more