Aadhaar bank link status: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರುವುದನ್ನು ತಿಳಿಯುವುದೇಗೆ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದಿಯೋ ಇಲ್ಲವೋ? ಮತ್ತು ಲಿಂಕ್ ಅಗಿದ್ದರೆ ಯಾವ ಬ್ಯಾಂಕ್ ಹಾಗೂ  ಖಾತೆಗೆ ಅಗಿದೆ ಎಂದು ಹೇಗೆ ತಿಳಿಯಬವುದು?(aadhaar bank link status) ಆಧಾರ್ ಕಾರ್ಡ ಕುರಿತು ಇತರೆ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.  ಸಾರ್ವಜನಿಕರು ರಾಜ್ಯ ಮತ್ತು ಕೇಂದ್ರ ಸರಕಾರದ ಯಾವುದೇ ಯೋಜನೆಯಡಿ ಸವಲತ್ತು ಪಡೆಯಲು ಆಧಾರ್ ಕಾರ್ಡ(Adhar card) ಸರ್ವೇ ಸಾಮಾನ್ಯವಾಗಿ ಸಲ್ಲಿಸಬೇಕಾಗುತ್ತದೆ ಇದರ ಜೊತೆಗೆ ಸರಕಾರಿ ಯೋಜನೆಗಳ ಸಹಾಯಧನದ ಹಣವನ್ನು ನೇರವಾಗಿ ಫಲಾನುಭವಿ ಖಾತೆಗೆ ವರ್ಗಾವಣೆ ಮಾಡಿದಾಗ ಬ್ಯಾಂಕ್ … Read more