Agri startup scheme-ಕೃಷಿ ಇಲಾಖೆಯಿಂದ ಕೃಷಿ ನವೋದ್ಯಮ ಯೋಜನೆಯಡಿ ಅರ್ಜಿ ಆಹ್ವಾನ! ಶೇ 50% ಸಹಾಯಧನ 50 ಲಕ್ಷದವರೆಗೆ.
ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿಪರ ರೈತರು, ನವೋದ್ಯಮಿಗಳು ಮತ್ತು ಇತರೆ ಫಲಾನುಭವಿಗಳಿಗಾಗಿ ಕೃಷಿ ನವೋದ್ಯಮ(Krishi navodhyama yojana)ಯೋಜನೆಯಡಿ ಆರ್ಥಿಕ ಸೌಲಭ್ಯವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ‘ನವೋದ್ಯಮ'(startup) ಎಂಬ ಹೊಸ ಯೋಜನೆಯನ್ನು ಕೃಷಿ ಇಲಾಖೆಯಿಂದ ಜಾರಿಗೆ ತರಲಾಗಿದೆ. ಆಹಾರ ಬೆಳೆಗಳ ಉತ್ಪಾದನೆಯಲ್ಲಿ ದೇಶವು ಸ್ವಾವಲಂಬನೆಯನ್ನು ಈಗಾಗಲೇ ಸಾಧಿಸಿದ್ದು ಉತ್ಪಾದಕತೆಯ ಹೆಚ್ಚಳ, ಸಂಪನ್ಮೂಲಗಳ ಸದ್ಬಳಕೆ, ಸುಧಾರಿತ … Read more