IFS scheme: ಈ ಯೋಜನೆಯಡಿ ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ 1.00 ಲಕ್ಷವರೆಗೆ ಸಹಾಯಧನ!

ರಾಜ್ಯ ಕೃಷಿ ಇಲಾಖೆಯಿಂದ ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಳ್ಳಲು ಆಸಕ್ತಿಯಿರುವ ರೈತರಿಗೆ 2023-24 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆಯಡಿ ಸಮಗ್ರ ಕೃಷಿ ಪದ್ಧತಿಯ ವಿಸ್ತರಣೆ ಹಾಗೂ ಜನಪ್ರಿಯಗೊಳಿಸುವ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನುಷ್ಥಾನ ಮಾಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿಯೆಂದರೆ ಎರಡು ಅಥವಾ ಹೆಚ್ಚಿನ ಕೃಷಿ ಸಂಬಂಧಿತ ಚಟುವಟಿಕೆಗಳನ್ನು ಪರಸ್ಪರ ಅವಲಂಬನೆಯೊಂದಿಗೆ ಅಳವಡಿಸಿಕೊಳ್ಳುವುದು ಅಥವಾ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಳ್ಳುವುದು, ರಾಜ್ಯದ ರೈತರು ಅನೇಕ ಶತಮಾನಗಳಿಂದ ವರ್ಷಪೂರ್ತಿ ಆದಾಯ ಮತ್ತು ಹೆಚ್ಚುವರಿ ಉದ್ಯೋಗಾವಕಾಶಗಳಂತಹ ಅನುಕೂಲಗಳಿಗಾಗಿ ಸಮಗ್ರ … Read more