Jaminige dhari-ಜಮೀನಿಗೆ ಹೋಗಲು ಅಕ್ಕ-ಪಕ್ಕದವರು ದಾರಿ ಬಿಡುತ್ತಿಲ್ಲವೇ? ಬಂತು ನೋಡಿ ಹೊಸ ನಿಯಮ!

revenue map

ಕೃಷಿಕರಿಗೆ ತಮ್ಮ ತಮ್ಮ ಜಮೀನಿಗೆ ಹೋಗಲು ಮತ್ತು ಕೃಷಿ ಸಲಕರಣೆಗಳನ್ನು ತಮ್ಮ ಜಮೀನಿಗೆ ತೆಗೆದುಕೊಂಡು ಹೋಗಲು ಜಮೀನಿಗೆ ದಾರಿ(Agriculture land road) ಅತೀ ಮುಖ್ಯ ಇತ್ತಿಚೇಗೆ ಕೆಲವು ವೈಯಕ್ತಿಕ ದ್ವೇಷದಿಂದ ಅನಾದಿ ಕಾಲದಿಂದಲು ಇದ್ದ ದಾರಿಯನ್ನು ಮುಚ್ಚುವ ಪ್ರಕರಣಗಳು ರೈತಾಪಿ ವರ್ಗದಲ್ಲಿ ಹೆಚ್ಚುತ್ತಿದ್ದು ಇದಕ್ಕಾಗಿ ಸರಕಾರದಿಂದ ಕಟ್ಟು ನಿಟ್ಟಿನ ನಿಯಮವನ್ನು ಜಾರಿಗೆ ತರಲಾಗಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯನ್ನು ಸರಾಗವಾಗಿ ಮಾರುಕಟ್ಟೆಗೆ ಸಾಗಿಸಲು ಹಾಗೂ ಟ್ರಾಕ್ಟರ್(Tractor) ಸೇರಿದಂತೆ ಕಟಾವು ಯಂತ್ರ ಇತರೆ ಉಪಕರಣಗಳನ್ನು(Agriculture equipment) ಜಮೀನಿಗೆ … Read more

Hakku patra-7 ಸಾವಿರ ರೈತರಿಗೆ ಹಕ್ಕು ಪತ್ರ: ಅರಣ್ಯ ಸಚಿವ ಈಶ್ವರ ಖಂಡ್ರೆ

ಕರಾವಳಿ ಮತ್ತು ಮಲೆನಾಡು ಇತರೆ ಭಾಗದ ರೈತರ ಹಕ್ಕು ಪತ್ರ ಅರ್ಜಿ ವಿಲೇವಾರಿಯು ಕಳೆದ ಹಲವು ವರ್ಷಗಳಿ ಹಾಗೆಯೇ ಉಳಿದ್ದು ಈ ಅರ್ಜಿಯ ವಿಲೇವಾರಿ ಕುರಿತು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ಹುಕ್ಕಪತ್ರ ಪಡೆಯಲು ಅರ್ಜಿ ಸಲ್ಲಿಸಿರುವ ರೈತರಿಗೆ ಈ ಯೋಜನೆಯ ಪ್ರಯೋಜನ ದೊರೆಯಲಿದ್ದು ಇಲಾಖೆಯ ಮಾಹಿತಿಯ ಪ್ರಕಾರ ಇಲ್ಲಿಯವರೆಗೆ ಒಟ್ಟು 13,750 ಅರ್ಜಿಗಳು ಸಲ್ಲಿಕೆಯಾಗಿದ್ದು. ಒಟ್ಟು ಸಲ್ಲಿಕೆಯಾದ ಅರ್ಜಿಯ ಪ್ರಕಾರ 31,864 ಎಕರೆ ಭೂಮಿಯನ್ನು ಹೊಂದಿರುತ್ತದೆ ಈ ಅರ್ಜಿಯಲ್ಲಿ … Read more

Agriculture Land information: ನಿಮ್ಮ ಜಮೀನಿಗೆ ಹೋಗಲು ಕಾಲು ದಾರಿ ಮತ್ತು ಬಂಡಿ ದಾರಿ ಅಳತೆ ಎಷ್ಟು ಎಂದು ತಿಳಿಯುವುದು ಹೇಗೆ?

ಕೃಷಿಕಮಿತ್ರ ಓದುಗ ಮಿತ್ರರಿಗೆ ಶುಭ ಮುಂಜಾನೆ ರಾಜ್ಯದ ಪ್ರತಿಯೊಬ್ಬ ರೈತರಿಗೆ ಈ ಗೊಂದಲ ಇದೇ ಇರುತ್ತದೆ. ಏನೆಂದರೆ ಜಮೀನಿಗೆ ಹೋಗಲು ದಾರಿ ಅಂದರೆ ಕಾಲು ದಾರಿ ಮತ್ತು ಬಂಡಿ ದಾರಿ ಅಳತೆ ಎಷ್ಟು ಎಂದು ಅನೇಕ ಜನರಿಗೆ ನಿಖರವಾಗಿ ಗೊತ್ತಿರುವುದಿಲ್ಲ  ಕಾಲು ದಾರಿ ಮತ್ತು ಬಂಡಿ ದಾರಿ ಬಗ್ಗೆ ಅದರ ಅಳತೆ ಎಷ್ಟು ಇರುತ್ತೆ ಮತ್ತು ಅದರ ನಿಯಮಗಳ ಕುರಿತು ಈ ಕೆಳಗೆ ವಿವರಿಸಲಾಗಿದೆ. ರೈತರು ತಮ್ಮ ಜಮೀನಿಗೆ ಹೋಗಿ-ಬರಲು ಮತ್ತೊಬ್ಬರ ಜಮೀನಿನ ಮೂಲಕ ಹಾಯ್ದು ಹೋಗುವ ಸನ್ನಿವೇಶಗಳಿರುತ್ತದೆ. … Read more