agriculture land documents- ನಿಮ್ಮ ಕೃಷಿ ಜಮೀನಿಗೆ ಸಂಬಂಧಪಟ್ಟ ಅಧಿಕೃತ ದಾಖಲೆಗಳನ್ನು ಎಲ್ಲಿ ಪಡೆಯಬೇಕು? ಇಲ್ಲಿದೆ ಡೌನ್ಲೋಡ್ ಲಿಂಕ್
ಕೃಷಿ ಜಮೀನಿಗೆ ಸಂಬಂಧಪಟ್ಟ ಅಧಿಕೃತ ದಾಖಲೆಗಳನ್ನು ನಿಮ್ಮ ತಾಲ್ಲೂಕಿನ ಕಂದಾಯ ಇಲಾಖೆ(revenue department) ತಹಶೀಲ್ದಾರ್ ಕಚೇರಿಯ ಭೂಮಾಪನ ಇಲಾಖೆಯ ಮೂಲಕ ನಿರ್ವಹಿಸಲಾಗುತ್ತದೆ. ಯಾವೆಲ್ಲ ದಾಖಲೆಗಳು ಈ ಇಲಾಖೆಯ ಮುಖಾಂತರ ಪಡೆಯಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಭೂಮಾಪನ ಇಲಾಖೆಯಲ್ಲಿ ದೊರೆಯಬಹುದಾದ ಸೇವೆ ಮತ್ತು ದಾಖಲಾತಿಗಳನ್ನು ಪಡೆಯುವ ವಿಧಾನ ದಾಖಲಾತಿಗಳ ನಿರ್ವಹಣೆ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ. ಭೂ ದಾಖಲೆಗಳಿಗೆ(agriculture land documents) ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು ಯಾವುವೆಂದರೆ ದರಖಾಸ್ತು, ಅಲಿನೇಷನ್, ಭೂಸ್ವಾಧೀನ ಮತ್ತು ಪೋಡಿ ದಾಖಲಾತಿಗಳನ್ನು … Read more