Mojini Services: ಇನ್ನು ಮುಂದೆ ಜಮೀನಿನ ದಾಖಲೆ ಸರಿಪಡಿಸಿಕೊಳ್ಳಲು ಅರ್ಜಿ ಸಲ್ಲಿಸಲು ನಗರದ ಕಚೇರಿಗೆ ಹೊಗಬೇಕಿಲ್ಲ!
ಇನ್ನು ಮುಂದೆ ರೈತರು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಮೋಜಿನಿ(Agriculture land records) ವ್ಯವಸ್ಥೆಯಡಿರುವ ಸೇವೆಗಳನ್ನು ಪಡೆಯಲು ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಹಿಂದೆ ಗ್ರಾಮೀಣ ಭಾಗದ ಜನರು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ(Land records) ಇಲಾಖೆಯ ಮೋಜಿನಿ(Mojini website) ವ್ಯವಸ್ಥೆಯಡಿ “11 ಇ ನಕ್ಷೆ”, “ತತ್ಕಾಲ್ ಪೋಡಿ”, “ಭೂ ಪರಿವರ್ತನೆಗಾಗಿ ಅರ್ಜಿ” ಮತ್ತು “ಹದ್ದುಬಸ್ತು.” ಸೇವೆಗಳನ್ನು ನೀಡಲಾಗುತ್ತಿದೆ. ಸದರಿ ಸೇವೆಗಳಿಗೆ ಅರ್ಜಿ ಸಲ್ಲಿಸಲು … Read more