Agriculture mechanization subsidy: ಕೃಷಿ ಇಲಾಖೆಯಿಂದ ಶೇ 50 ರಷ್ಟು ಸಹಾಯಧನದಲ್ಲಿ ಹಿಟ್ಟಿನ ಗಿರಣಿ, ರೋಟಿ ಮಷೀನ್, ಎಣ್ಣೆಗಾನ ಮಷೀನ್ ಪಡೆಯಲು ಅರ್ಜಿ ಆಹ್ವಾನ!

ಕೃಷಿ ಇಲಾಖೆಯಿಂದ ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ ವಿವಿಧ ಬಗ್ಗೆಯ ಯಂತ್ರಗಳನ್ನು ಸಹಾಯಧನದಲ್ಲಿ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಯಂತ್ರವಾರು  ಸಹಾಯಧನ ಎಷ್ಟು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿ, ಅರ್ಜಿ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತದೆ ಇತ್ಯಾದಿ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಕೃಷಿಯ ಜೊತೆ ತಾವು ಬೆಳೆಯುವ ಬೆಳೆಗಳನ್ನು ಮೌಲ್ಯವರ್ಧನೆ ಮಾಡಿ ಇನ್ನು ಹೆಚ್ಚಿನ ಆದಾಯವನ್ನು ಮಾಡಲು ಆಸಕ್ತಿಯಿರುವ ರೈತರು ಕೂಡಲೇ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ … Read more