New ration card- ಎಲ್ಲಾ ಜಿಲ್ಲೆಗಳಲ್ಲೂ ಹೊಸ ರೇಶನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

New ration card application

ಆಹಾರ ಇಲಾಖೆಯಿಂದ ಹೊಸ ಎಪಿಎಲ್ ಕಾರ್ಡ ಮತ್ತು ಬಿಪಿಎಲ್ ಕಾರ್ಡ ಪಡೆಯಲು ಆನ್ಲೈನ್ ಮೂಲಕ ಅರ್ಜಿ(New ration card application) ಸಲ್ಲಿಸಲು ಅವಕಾಶ ನೀಡಲಾಗಿದೆ ಅರ್ಹ ಅರ್ಜಿದಾರರು ಅವಕಾಶವನ್ನು ಬಳಕೆ ಮಾಡಿಕೊಂಡು ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ನಮ್ಮ ರಾಜ್ಯದಲ್ಲಿ ಆಧಾರ್ ಕಾರ್ಡ, ವೋಟಿಂಗ್ ಕಾರ್ಡ, ಪಾನ್ ಕಾರ್ಡ ಅಗತ್ಯ ದಾಖಲೆಗಳಂತೆ ರೇಶನ್ ಕಾರ್ಡ ಸಹ ಒಂದು ಪ್ರಮುಖ ದಾಖಲೆಯಾಗಿದ್ದು ಎಲ್ಲಾ ನಾಗರಿಕರು ಸಹ ಈ ಕಾರ್ಡ ಅನ್ನು ಪಡೆಯಲು ಆಸಕ್ತಿ ಹೊಂದಿರುತ್ತಾರೆ … Read more

ration card e-KYC-ರೇಷನ್ ಕಾರ್ಡ್ E-KYC ಮಾಡಲು ಕೊನೆಯ ದಿನಾಂಕ ನಿಗದಿ!

ಆಹಾರ ಇಲಾಖೆಯ ನೂತನ ಪ್ರಕಟಣೆಯ ಪ್ರಕಾರ ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ(ration card ekyc) ಅಗದಿದ್ದಲ್ಲಿ ಅಂತಹ ಸದಸ್ಯರನ್ನು ಪಡಿತರ ಚೀಟಿಯಿಂದ ಕೈಬಿಡಲಾಗುವುದು ಎಂದು ಸೂಚಿಸಲಾಗಿದೆ. ಇ-ಕೆವೈಸಿ ಮಾಡಿಸಲು ಆಹಾರ ಇಲಾಖೆಯ ಹೊಸ ವಿಧಾನ ಮತ್ತು ಪ್ರಸ್ತುತ ನಿಗದಿಪಡಿಸಿರುವ ಕೊನೆಯ ದಿನಾಂಕ ಯಾವುದು? ಈಗಾಗಲೇ e-KYC ಮಾಡಿಸಿದ ಗ್ರಾಹಕರು ತಮ್ಮ ಕೆವೈಸಿ ಅಗಿರುವುದನ್ನು ಖಚಿತಪಡಿಸಿಕೊಳ್ಳುವುದು ಹೇಗೆ ಎನ್ನುವ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ … Read more

Ration card e-KYC-ಇನ್ನು ಮುಂದೆ ಪ್ರತಿ ತಿಂಗಳು ರೇಷನ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಪಡಿತರ ಚೀಟಿಯನ್ನು ಪಡೆದುಕೊಂಡಿರುವ ಗ್ರಾಹಕರು ಇನ್ನು ಮುಂದೆ ಪ್ರತಿ ತಿಂಗಳು ರೇಷನ್ ಅನ್ನು(Ration card e-KYC) ಪಡೆಯಲು ಈ ಲೇಖನದಲ್ಲಿ ವಿವರಿಸಿರುವ ಕೆಲಸವನ್ನು ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಅರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ದಿನನಿತ್ಯ ಬಳಕೆ ಮಾಡುವ ಕೆಲವು ಆಹಾರ ಧಾನ್ಯಗಳನ್ನು ನೀಡಲು ಪಡಿತರ ಚೀಟಿಯನ್ನು ವಿತರಣೆ ಮಾಡಲಾಗಿದ್ದು, ಈ ರೇಷನ್ ಕಾರ್ಡ ಅನ್ನು ಹೊಂದಿರುವ ಗ್ರಾಹಕರು ಇ-ಕೆವೈಸಿಯನ್ನು ಮಾಡಿಕೊಳ್ಳಲು … Read more