Annabhagya yojana latest news- ಅನ್ನಭಾಗ್ಯ ಹಣ ಬಿಡುಗಡೆ ಕುರಿತು ಮಹತ್ವದ ಬದಲಾವಣೆ!

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ(Annabhagya yojana latest news) ಈ ಹಿಂದೆ ಅಕ್ಕಿ ಬದಲು ಹಣವನ್ನು ನೀಡಲಾಗುತಿತ್ತು ಈ ಕುರಿತು ರಾಜ್ಯ ಸರಕಾರದಿಂದ ಮಹತ್ವದ ಬದಲಾವಣೆ ಮಾಡಲಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ(Ahara elake) ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಪ್ರತಿ ತಿಂಗಳು ಆಹಾರ ಧಾನ್ಯಗಳನ್ನು ನೀಡಲಾಗುತ್ತದೆ ಇದೆ ರೀತಿ ಈ ಹಿಂದೆ ದೊಡ್ಡ ಪ್ರಮಾಣದಲ್ಲಿ ಅಕ್ಕಿ ಲಭ್ಯವಿಲ್ಲದ ಕಾರಣ 5 ಕೆಜಿ ಅಕ್ಕಿ ಬದಲು ಹಣವನ್ನು ನೀಡಲಾಗುತಿತ್ತು. … Read more

Annabhagya rice-2024: ಅನ್ನಭಾಗ್ಯದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯಂತಹ ಕಾಳುಗಳು ಇವೆಯೇ? ಅದೇನು ಎಂದು ತಿಳಿಯಬೇಕೇ? ಇಲ್ಲಿದೆ ಸಂಪೂರ್ಣ ವಿವರ.

ನಿಮ್ಮ ಮನೆಗೆ ನೀವು ತರುತ್ತಿರುವ ಅನ್ನಭಾಗ್ಯ ಯೋಜನೆಯಡಿಯ(Annabhagya yojane latest news) ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯಂತಹ ಕಾಳುಗಳು ಇವೆಯೇ? ಅದೇನು ಎಂದು ತಿಳಿಯಬೇಕೇ? ಇಲ್ಲಿದೆ ಸಂಪೂರ್ಣ ವಿವರ. ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಅನ್ನಭಾಗ್ಯ ಯೋಜನೆಯಡಿ ಪ್ಲಾಸ್ಟಿಕ್ ಅಕ್ಕಿ ವದಂತಿಗೆ ರಾಜ್ಯ ಸರಕಾರದಿಂದ ಸ್ಪಷ್ಟನೆ ನೀಡಿದ್ದು ಇದರ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಆಹಾರ ಇಲಾಖೆಯಿಂದ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಪ್ರತಿ ತಿಂಗಳು ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತದೆ. ಇತ್ತೀಚೆಗೆ ಅನ್ನಭಾಗ್ಯ ಯೋಜನೆಯಡಿ ನೀಡುವ ಅಕ್ಕಿಯಲ್ಲಿ … Read more

Anna bhagya DBT amount- 1.07 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಅನ್ನಭಾಗ್ಯ ಹಣ ವರ್ಗಾವಣೆ! ನಿಮಗೆ ಬಂತಾ? ಚೆಕ್ ಮಾಡಿ.

ರಾಜ್ಯ ಸರಕಾರದಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ನೀಡುವ ಆರ್ಥಿಕ ನೆರವಿನ ಹಣವನ್ನು ಅರ್ಹ ಫಲಾನುಭವಿಗಳಿಗೆ ವರ್ಗಾವಣೆ ಮಾಡಲಾಗಿದೆ. ಒಟ್ಟು 1.28 ಕೋಟಿ ಕುಟುಂಬಗಳ ಪೈಕಿ ದಾಖಲಾತಿ ಸರಿಯಾಗಿರುವ 1.07 ಕೋಟಿ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಪ್ರತಿ ಸದಸ್ಯರಿಗೆ 170 ರೂ ರಂತೆ ಒಟ್ಟು ಸದಸ್ಯರ ಅನುಗುಣವಾಗಿ ನೇರ ನಗದು ವರ್ಗಾವಣೆ(DBT) ಮೂಲಕ ಫಲಾನುಭಾವಿ ಖಾತೆಗೆ ಹಣವನ್ನು ಹಾಕಲಾಗಿದೆ. ನಿಮ್ಮ ಖಾತೆಗೆ ಹಣ ಬಂದಿರುವುದನ್ನು ಚೆಕ್ ಮಾಡುವ ವಿಧಾನ: ಸಾರ್ವಜನಿಕರು ಆಹಾರ ಮತ್ತು ನಾಗರಿಕ ವ್ಯವಹಾರಗಳ … Read more