Annabhagya yojana latest news- ಅನ್ನಭಾಗ್ಯ ಹಣ ಬಿಡುಗಡೆ ಕುರಿತು ಮಹತ್ವದ ಬದಲಾವಣೆ!

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ(Annabhagya yojana latest news) ಈ ಹಿಂದೆ ಅಕ್ಕಿ ಬದಲು ಹಣವನ್ನು ನೀಡಲಾಗುತಿತ್ತು ಈ ಕುರಿತು ರಾಜ್ಯ ಸರಕಾರದಿಂದ ಮಹತ್ವದ ಬದಲಾವಣೆ ಮಾಡಲಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ(Ahara elake) ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಪ್ರತಿ ತಿಂಗಳು ಆಹಾರ ಧಾನ್ಯಗಳನ್ನು ನೀಡಲಾಗುತ್ತದೆ ಇದೆ ರೀತಿ ಈ ಹಿಂದೆ ದೊಡ್ಡ ಪ್ರಮಾಣದಲ್ಲಿ ಅಕ್ಕಿ ಲಭ್ಯವಿಲ್ಲದ ಕಾರಣ 5 ಕೆಜಿ ಅಕ್ಕಿ ಬದಲು ಹಣವನ್ನು ನೀಡಲಾಗುತಿತ್ತು. … Read more

Annabhagya DBT Status: “ಅನ್ನಭಾಗ್ಯ ಯೋಜನೆ” ರೂ 240 ಕೋಟಿ ಸೆಪ್ಟೆಂಬರ್ ತಿಂಗಳ ಅಕ್ಕಿ ಹಣ ವರ್ಗಾವಣೆ! ನಿಮ್ಮ ಖಾತೆಗೆ ಬಂತಾ ಚೆಕ್ ಮಾಡಿ.

Annabhagya DBT Status check: ಅನ್ನಭಾಗ್ಯ ಯೋಜನೆಯಡಿಯಲ್ಲಿ ಹೆಚ್ಚುವರಿ ಐದು ಕೆಜಿ ಅಕ್ಕಿಯ ಬದಲಿಗೆ ಪ್ರತಿ ಕೆಜಿಗೆ 34 ರೂ.ನಂತೆ ಒಟ್ಟು ರೂ.170 ಅನ್ನು ಪಡಿತರ ಚೀಟಿಯ ಫಲಾನುಭವಿಗಳ ಖಾತೆಗೆ ಸೆಪ್ಟೆಂಬರ್ ತಿಂಗಳ ಹಣವನ್ನು ವರ್ಗಾಯಿಸಲಾಗಿದೆ. ಪಡಿತರ ಚೀಟಿಯಲ್ಲಿ ಎಷ್ಟು ಜನ ಸದಸ್ಯರು ಇರುತ್ತಾರೋ ಅದರ ಆಧಾರದ ಮೇಲೆ ಒಟ್ಟು ಹಣ ಎಷ್ಟು ವರ್ಗಾಹಿಸಬೇಕು ಎಂದು ಇಲಾಖೆಯಿಂದ ನಿರ್ಧರಿಸಿ ಈಗಾಗಲೇ ಹಣ ಜಮಾ ಮಾಡಲಾಗಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ … Read more