Anugrha Yojana- ಆಕಸ್ಮಿಕವಾಗಿ ಜಾನುವಾರು ಮರಣ ಹೊಂದಿದ್ದರೆ ಈ ಯೋಜನೆಯಡಿ ಸಿಗುತ್ತೆ ರೂ.10,000!
Anugrha Yojana: 2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಆಡು ಮತ್ತು ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ.5,000/-ದಂತೆ ಹಾಗೂ ದನ ಮತ್ತು ಎಮ್ಮೆಗಳಿಗೆ ಗರಿಷ್ಟ ರೂ.10,000/-ದಂತೆ ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ಇದರನ್ವಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆವತಿಯಿಂದ ರೈತರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ಹೊರಡಿಸಲಾಗಿದೆ.ಪ್ರಕಟಣೆಯಲ್ಲಿ ಅರ್ಜಿ ಸಲ್ಲಿಕೆ ವಿಧಾನ ಮತ್ತು ಯೋಜನೆಯ ಮಾರ್ಗಸೂಚಿಯನ್ನು ತಿಳಿಸಲಾಗಿದ್ದು ಈ ಕುರಿತು ಇಂದು ಈ ಅಂಕಣದಲ್ಲಿ ವಿವರಿಸಲಾಗಿದೆ. Anugrha scheme-2023: ಪಶುಪಾಲನಾ … Read more