BPL ಮತ್ತು APL ಕಾರ್ಡ್ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್! ಮಿಸ್ ಮಾಡ್ದೆ ಸುದ್ದಿ ನೋಡಿ.
ರಾಜ್ಯ ಸರಕಾರದಿಂದ ಗ್ಯಾರಂಟಿ ಯೋಜನೆಗಳ ಜಾರಿಯ ನಂತರ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ರೇಷನ್ ಕಾರ್ಡನಲ್ಲಿ ನಮೂದಿಸಿರುವ ವಿವರಗಳು ಸರಿಯಾಗಿರುವುದು ಕಡ್ಡಾಯವಾಗಿರುತ್ತದೆ. ಈ ಎಲ್ಲಾ ಕಾರಣಗಳಿಂದ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರು ಸಂಖ್ಯೆಯು ಹೆಚ್ಚಿರುವುದರಿಂದ ರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಮತ್ತೊಮ್ಮೆ ಹೆಚ್ಚುವರಿ 9 ದಿನಗಳವರೆಗೆ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಕಳೆದ ತಿಂಗಳು ಬಿಪಿಎಲ್, ಎಪಿಎಲ್ ಕಾರ್ಡ್ ತಿದ್ದುಪಡಿಗೆ ಇಲಾಖೆಯಿಂದ ಅವಕಾಶ ನೀಡಿತ್ತು. ಅತೀ ಹೆಚ್ಚು ಅರ್ಜಿದಾರರಿಂದ ಸರ್ವರ್ … Read more