Ayushman card-2024: ನಿಮ್ಮ ಬಳಿ ಈ ಕಾರ್ಡ ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದು?
ಎಲ್ಲಾ ಕೃಷಿಕಮಿತ್ರ ಓದುಗ ಮಿತ್ರರಿಗೆ ಶುಭ ಮುಂಜಾನೆ ಇಂದು ಈ ಲೇಖನದಲ್ಲಿ ಆಯುಷ್ಮಾನ್ ಕಾರ್ಡ ಕುರಿತು ವಿವರಿಸಲಾಗಿದ್ದು, ನಿಮ್ಮ ಬಳಿ ಈ ಕಾರ್ಡ(Ayushman health card) ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದಾಗಿದೆ. ಆಯುಷ್ಮಾನ್ ಭಾರತ್ ಯೊಜನೆಯು ಭಾರತದಲ್ಲಿ ಅರೋಗ್ಯ ರಕ್ಷಣೆಯ ಕ್ಷೇತ್ರದಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ. ಯೋಜನೆಯು(Ayushman health card yojana) ದೇಶದ ಬಡ ಮತ್ತು ಅಗತ್ಯವಿರುವ ಕುಟುಂಬಗಳಿಗೆ ಗುಣಮಟ್ಟದ ಅರೋಗ್ಯ ರಕ್ಷಣೆಯನ್ನು ಒದಗಿಸಲು ಸಹಾಯ ಮಾಡುತ್ತಿದೆ. ಈ ಕಾರ್ಡ ಪಡೆಯಲು ಯಾರೆಲ್ಲ … Read more