AIIMS Nursing Officer job- 4,000 ನರ್ಸಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿ ಅರ್ಜಿ!
ಕೇಂದ್ರ ಸರ್ಕಾರದ ಅಧೀನದಲ್ಲಿರುವ ದೇಶದ ಎಲ್ಲಾ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ (AIIMS) ಖಾಲಿ ಇರುವ ನರ್ಸಿಂಗ್ ಅಧಿಕಾರಿ ಹುದ್ದೆಗಳನ್ನು ನೇಮಕಾತಿ(Nursing Officer Recruitment ) ಮಾಡಿಕೊಳ್ಳಲು ದೆಹಲಿ ಏಮ್ಸ್ ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಇರುವ ವಿವಿಧ ಏಮ್ಸ್ ಸಂಸ್ಥೆಗಳಲ್ಲಿ ಒಟ್ಟು ನಿರೀಕ್ಷಿತ 3,500 ದಿಂದ 4,000 ಹುದ್ದೆಗಳನ್ನು ನೇಮಕಾತಿ(Nursing job) ಮಾಡಿಕೊಳ್ಳಲು ಏಮ್ಸ್ ಸಂಸ್ಥೆಯು ಮುಂದಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು, ವಯೋಮಿತಿ ಅರ್ಹತೆಗಳು, ಆಯ್ಕೆಯಾದವರೆಗೆ ಸಿಗುವ ವೇತನ ಹಾಗೂ … Read more