Bank adhar link status: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಲ್ಲದ ರೈತರ ಪಟ್ಟಿ ಬಿಡುಗಡೆ! ಇಲ್ಲಿದೆ ಚೆಕ್ ಮಾಡಲು ವೆಬ್ಸೈಟ್ ಲಿಂಕ್.
ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಲ್ಲದ ರೈತರ ಒಟ್ಟು ವಿವರವನ್ನು ಪ್ರಕಟಿಸಲಾಗಿದೆ. ರೈತರು ಈ ಅಂಕಣದಲ್ಲಿ ವಿವರಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಗಿದಿಯೇ? ಎಂದು ಖಚಿತಪಡಿಸಿಕೊಳ್ಳಬಹುದು. ರಾಜ್ಯ ಮತ್ತು ಕೇಂದ್ರ ಸರಕಾರದ ಬಹುತೇಕ ಸಹಾಯಧನ ಯೋಜನೆಯಡಿ ಫಲಾನುಭವಿಗಳಿಗೆ ನೀಡುವ ಅರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ಆಧಾರ್ ಲಿಂಕ್ /NPCI mapping ಇರುವ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಈ ಕಾರಣದಿಂದಾಗಿ … Read more