Bele sala manna- 31 ಸಾವಿರ ರೈತರ ಬೆಳೆ ಸಾಲ ಮನ್ನಾಕ್ಕೆ 232 ಕೋಟಿ ಹಣ! ಇಲ್ಲಿದೆ ಬೆಳೆ ಸಾಲ ಮನ್ನಾ ರೈತರ ಪಟ್ಟಿ!

ರಾಜ್ಯ ಸರಕಾರದಿಂದ 2017 ಹಾಗೂ 2018 ನೇ ಸಾಲಿನಲ್ಲಿ ರೈತರ ಸಾಲ ಮನ್ನಾ ಯೋಜನೆಯಡಿ ಬೆಳೆ ಸಾಲವನ್ನು(Bele sala manna farmer list) ಮನ್ನಾ ಮಾಡುವ ಘೋಷಣೆಯನ್ನು ಮಾಡಲಾಗಿತ್ತು ಇದರನ್ವಯ ಒಟ್ಟು 17.37 ಲಕ್ಷ ರೈತರ ಬೆಳೆ ಸಾಲ ಮನ್ನಾದ ಪ್ರಯೋಜನ ಪಡೆದುಕೊಂಡಿದ್ದರು, ಅದರೆ ಕೆಲವು ತಾಂತ್ರಿಕ ಸಮಸ್ಯೆಯಿಂದ ಈ ಯೋಜನೆಯ ಪ್ರಯೋಜನವು 31 ಸಾವಿರ ರೈತರಿಗೆ ದೊರೆತಿರಲಿಲ್ಲ ಈಗ ಈ ಕುರಿತು ವಿಧಾನ ಪರಿಷತ್ ನಲ್ಲಿ ಪ್ರಶ್ನೆಗೆ ಉತ್ತರ ನೀಡಿದ ಸಹಕಾರ ಸಚಿವ ಕೆ ಎನ್ … Read more

Education loan – ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಜಿ ಆಹ್ವಾನ!

ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ(Education loan-2024)ಆಹ್ವಾನಿಸಲಾಗಿದೆ.  ಈ ಯೋಜನೆಯಡಿ ಸೌಲಭ್ಯ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿದೇಶಿ ವ್ಯಾಸಂಗಕ್ಕಾಗಿ ವಿದೇಶಿ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಆಂಗ್ಲೋ ಇಂಡಿಯನ್ ಜನಾಂಗದ … Read more

Bank loan scheme-2024: ಈ ಯೋಜನೆಯಡಿ ಬ್ಯಾಂಕ್ ಗೆ ಯಾವುದೇ ಗ್ಯಾರಂಟಿ ನೀಡದೆ ಶೇ 5 ಬಡ್ಡಿದರದಲ್ಲಿ 2 ಲಕ್ಷ ಸಾಲ ಪಡೆಯಬವುದು.

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ವಾಸವಿರುವ ಬಹುತೇಕ ಕುಟುಂಬಗಳಲ್ಲಿ ಟೈಲರಿಂಗ್ ಮಶಿನ್ ಹೊಂದಿರುವ ಮತ್ತು ಈ ಕೆಲಸವನ್ನು ಕಲಿತುಕೊಂಡಿರುವ ಮಹಿಳೆಯರು ಮನೆಯಲ್ಲಿ ಇದೇ ಇರುತ್ತಾರೆ. ಇಂತಹ ವೃತ್ತಿಯಲ್ಲಿ ಮತ್ತು ಇತರೆ 18 ಕ್ಕೂ ಹೆಚ್ಚಿನ ವೃತ್ತಿಯಲ್ಲಿ ತೊಡಗಿಕೊಂಡಿರುವ ನಾಗರಿಕರಿಗೆ ಅರ್ಥಿಕವಾಗಿ ನೆರವಾಗಲು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ(Vishwakarma yojana-2024) ಶೇ 5 ಬಡ್ಡಿದರದಲ್ಲಿ 2 ಲಕ್ಷದವರೆಗೆ ಸಾಲ ಪಡೆಯಬವುದು. ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಸಾಲ ಮಂಜೂರಿ ವಿಧಾನ ಹೇಗಿರುತ್ತದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಈ … Read more