Crop loss Input subsidy-ಮೊದಲ ಹಂತದಲ್ಲಿ 13.02 ಕೋಟಿ ಬೆಳೆ ಪರಿಹಾರ ಬಿಡುಗಡೆಗೆ ಸಿದ್ದತೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

Bele hani parihara

ರಾಜ್ಯದಲ್ಲಿ ಕಳೆದ ತಿಂಗಳು ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆ ಗಿಂತಲು ಅಧಿಕ ಮಳೆ ಬಂದಿರುವ ಕಾರಣ ಕಟಾವಿಗೆ ಬಂದ ಬೆಳೆಯು ಹಾನಿಯಿದಿದ್ದು(Bele hani) ಬೆಳೆ ಹಾನಿ ಸಂಬಂಧ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ ರೈತರಿಗೆ NDRF ಮಾರ್ಗಸೂಚಿ ಪ್ರಕಾರ ಬೆಳೆ ನಷ್ಟ ಪರಿಹಾರ(Bele hani parihara) ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ದಾವಣಗೆರೆ, ಕಲಬುರ್ಗಿ ಜಿಲ್ಲೆಯ ಜಿಲ್ಲಾಡಳಿತದ ಅಧಿಕೃತ ಮಾಹಿತಿಯ ಪ್ರಕಾರ ಕಲಬುರ್ಗಿ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 33,718 ರೈತರಿಗೆ ಬೆಳೆ ನಷ್ಟ ಪರಿಹಾರವನ್ನು ನೀಡಲು 13.08 ಕೋಟಿ ಅನುದಾನಕ್ಕೆ ಜಿಲ್ಲಾಧಿಕಾರಿ … Read more

Bele parihara- ಮಳೆಯಿಂದ ಜಮೀನಿನ ಬೆಳೆ ಹಾನಿಯಾಗಿದ್ದರೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Bele parihara

ರಾಜ್ಯದಲ್ಲಿ ಕಳೆದ 2 ವಾರದಿಂದ ಬಿಟ್ಟು ಬಿಡದೇ ನಿರಂತರವಾಗಿ ಮಳೆ ಬರುತ್ತಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದ ಬೆಳೆ ನಾಶವಾಗಿದ್ದು(Bele parihara) ಅಂತಹ ರೈತರು ಬೆಳೆ ಹಾನಿಯ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಬಹುದು. ರೈತರು ತಾವು ಬೆಳೆದ ಬೆಳೆಯು ಹಾನಿಯಾದ/ನಾಶವಾದ ಸಂದರ್ಭದಲ್ಲಿ ಬೆಳೆ ಹಾನಿ ಪರಿಹಾರವನ್ನು(Bele parihara status) ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು? ಬೆಳೆ ಹಾನಿ ಪರಿಹಾರ ಮತ್ತು ಬೆಳೆ ವಿಮೆ ಪರಿಹಾರವನ್ನು ವೈಯಕ್ತಿಕವಾಗಿ ಪಡೆಯಲು ಯಾವ ಕ್ರಮ … Read more

Parihara farmer list-2024: ಹಳ್ಳಿವಾರು ಬೆಳೆ ಪರಿಹಾರ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

Bele parihara

ಬೆಳೆ ನಷ್ಟ ಪರಿಹಾರವನ್ನು(bele parihara) ಪಡೆಯಲು ಎಲ್ಲಾ ದಾಖಲಾತಿಗಳು ಆನ್ಲೈನ್ ನಲ್ಲಿ ಸರಿಯಾಗಿ ಸಲ್ಲಿಸಿರುವ ರೈತರ ಹಳ್ಳವಾರು ಪಟ್ಟಿಯನ್ನು(Parihara farmer list) ಕಂದಾಯ ಇಲಾಖೆಯ ಅಧಿಕೃತ ಪರಿಹಾರ ವೆಬ್ಸೈಟ್ ನಲ್ಲಿ ಹಳ್ಳಿವಾರು ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಹವಾಮಾನ ವೈಪರಿತ್ಯದಿಂದ ಉಂಟಾಗುವ ಬೆಳೆ ನಷ್ಟಕ್ಕೆ ಪರಿಹಾರವನ್ನು(bele Parihara)ಒದಗಿಸಲು ರಾಜ್ಯ ಮತ್ತು ಕೇಂದ್ರ ಸರಕಾರದಿಂದ ರೈತರ ಖಾತೆಗೆ ಜಮಾ ಮಾಡಲು ಡಿಜಿಟಲ್ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ರೈತರಿಗೆ ಬೆಳೆ ಪರಿಹಾರವನ್ನು ನೇರ ನಗದು ವರ್ಗಾವಣೆಯ ಮೂಲಕ ಹಣ ಪಾವತಿ … Read more