RTC Crop Details-ಬೆಳೆ ವಿಮೆ,ಬೆಂಬಲ ಬೆಲೆ ಪ್ರಯೋಜನ ಪಡೆಯಲು ಬೆಳೆ ಮಾಹಿತಿ ಪಟ್ಟಿ ಬಿಡುಗಡೆ! ಆಕ್ಷೇಪಣೆ ಸಲ್ಲಿಸಲು ಅವಕಾಶ!

RTC Crop Details

ಬೆಳೆ ಸಮೀಕ್ಷೆ ಮೂಲಕ ಸಂಗ್ರಹಣೆ ಮಾಡಿದ ಈ ವರ್ಷದ ಮುಂಗಾರು ಹಂಗಾಮಿನ ರಾಜ್ಯದ ಎಲ್ಲಾ ಜಮೀನಿನ ಸರ್ವೆ ನಂಬರ್ ವಾರು ಬೆಳೆ ಮಾಹಿತಿಯ(RTC Crop Details) ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ತಪ್ಪಾಗಿ ದಾಖಲಾದ ಬೆಳೆ ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಲು ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಬೆಳೆ ಸಮೀಕ್ಷೆ ಮಾಹಿತಿ ಸರಿಯಾಗಿದ್ದಲ್ಲಿ ಮಾತ್ರ ರೈತರಿಗೆ ಬೆಳೆ ವಿಮೆ ಪರಿಹಾರ ಪಡೆಯಲು ಸಾದ್ಯವಾಗುತ್ತದೆ ಅಲ್ಲದೇ ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು … Read more

Crop survey-ಬೆಂಬಲ ಬೆಲೆ, ಬೆಳೆ ವಿಮೆ ಯೋಜನೆಯ ಪ್ರಯೋಜನ ಪಡೆಯಲು ಈ ಕೆಲಸ ತಪ್ಪದೇ ಮಾಡಿ!

ಬೆಳೆ ವಿಮೆ ಯೋಜನೆಯಡಿ ಬೆಳೆ ವಿಮೆ(bele vime) ಪರಿಹಾರ‍ ಪಡೆಯಲು ಮತ್ತು ಬೆಂಬಲ ಬೆಲೆ(msp yojana) ಯೋಜನೆಯಡಿ ಕೃಷಿ ಉತ್ಪನ್ನಗಳನ್ನು ಮಾರಾಟ  ಮಾಡಲು ರೈತರು ಈ ಲೇಖನದಲ್ಲಿ ವಿವರಿಸಿರುವ ಅಂಶಗಳನ್ನು ಪಾಲನೆ ಮಾಡುವುದು ಅತ್ಯಗತ್ಯವಾಗಿದೆ.   ಪ್ರಸ್ತುತ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳನ್ನು ರೈತರಿಂದ ಖರೀದಿ ಮಾಡಲು ಅಧಿಕೃತ ಆದೇಶವನ್ನು ಸರಕಾರದಿಂದ ಹೊರಡಿಸಲಾಗಿದ್ದು, ರೈತರು ಈ ಯೋಜನೆಯಡಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಬೆಳೆ ಸಮೀಕ್ಷೆ ವಿವರಕ್ಕೆ ಸಂಬಧಪಟ್ಟ ಮಾಹಿತಿಗಳು ಸರಿಯಾಗಿರುವುದು ಕಡ್ಡಾಯವಾಗಿದೆ. ಇದಲ್ಲದೇ ಬೆಳೆ ನಷ್ಟವಾದ … Read more