Bele vime details- ನಿಮಗೆ 2017 ರಿಂದ 2024 ರವರೆಗೆ ಬೆಳೆ ವಿಮೆ ಪರಿಹಾರ ಎಷ್ಟು ಬಿಡುಗಡೆಯಾಗಿದೆ ಎಂದು ತಿಳಿಯುವುದು ಹೇಗೆ?
ರೈತರು ಹಿಂದಿನ ವರ್ಷಗಳ ಬೆಳೆ ವಿಮೆ ಅರ್ಜಿ ಅಂದರೆ 2017 ರಿಂದ 2024 ರವರೆಗೆ ಬೆಳೆ ವಿಮೆ ಪರಿಹಾರ(Last year crop insurance status) ಎಷ್ಟು ಬಿಡುಗಡೆಯಾಗಿದೆ ಮತ್ತು ಅರ್ಜಿ ಸ್ಥಿತಿ ವಿವರದ ಮಾಹಿತಿಯನ್ನು ತಿಳಿಯುವುದು ಹೇಗೆ ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ರೈತರ ಬೆಳೆ ನಷ್ಟವಾದ ಸಮಯದಲ್ಲಿ ಅರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಹಾಗೂ ಖಾಸಗಿ ವಿಮಾ ಕಂಪನಿಗಳ ಸಹಯೋಗದಲ್ಲಿ ರೈತರು ತಮ್ಮ ಬೆಳೆಗಳಿಗೆ ವಿಮಾ ಸೌಲಭ್ಯ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. … Read more