Bele vime amount- 17.61 ಲಕ್ಷ ರೈತರಿಗೆ 2,021 ಕೋಟಿ ಬೆಳೆ ವಿಮೆ ಕೃಷಿ ಸಚಿವ ಚಲುವರಾಯಸ್ವಾಮಿ!

bele vime

2023-24ನೇ ಸಾಲಿನಲ್ಲಿ ಫಸಲ್ ಬೀಮಾ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿ ರೈತರಿಗೆ ಇಲ್ಲಿಯವರೆಗೆ 2,021.71 ಕೋಟಿ ಬೆಳೆ ವಿಮೆ(Bele vime ) ಪರಿಹಾರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ರೈತರ ಬೆಳೆಗಳಿಗೆ ಬೆಳೆ ವಿಮೆ ಸೌಲಭ್ಯವನ್ನು ಒದಗಿಸಲು ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯನ್ನು(Crop Insurance) ಜಾರಿಗೆ ತರಲಾಗಿದ್ದು ಈ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ … Read more

Bele vime amount-ಸರಕಾರದಿಂದ 2100 ಕೋಟಿ ಬೆಳೆ ವಿಮೆ ರೈತರ ಖಾತೆಗೆ DBT ಮೂಲಕ ವರ್ಗಾವಣೆ: ಕೃಷಿ ಸಚಿವ ಚೆಲುವರಾಯಸ್ವಾಮಿ!

Crop insurance amount

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ(GKVK) ಮೈದಾನದಲ್ಲಿ 2024 ನೇ ವರ್ಷದ ಕೃಷಿ ಮೇಳದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಬೆಳೆ ವಿಮೆ ಹಣ ಬಿಡುಗಡೆ(Bele vime amount) ಕುರಿತು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಳಾಗಿದೆ. ರೈತರು ಅತಿವೃಷ್ಟಿ ಮತ್ತು ಅನಾವೃಷ್ಟಿ ಸಮಯದಲ್ಲಿ ತಾವು ಬೆಳೆದ ಕೃಷಿ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಡಿ ತಮ್ಮ ತಮ್ಮ ಬೆಳೆಗಳಿಗೆ ವಿಮಾ ಸೌಲಭ್ಯವನ್ನು ಪಡೆಯುತ್ತಾರೆ. ಅತಿವೃಷ್ಟಿ ಮತ್ತು ಅನಾವೃಷ್ಟಿ ಬೆಳೆ … Read more

Bele parihara- ಮಳೆಯಿಂದ ಜಮೀನಿನ ಬೆಳೆ ಹಾನಿಯಾಗಿದ್ದರೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Bele parihara

ರಾಜ್ಯದಲ್ಲಿ ಕಳೆದ 2 ವಾರದಿಂದ ಬಿಟ್ಟು ಬಿಡದೇ ನಿರಂತರವಾಗಿ ಮಳೆ ಬರುತ್ತಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದ ಬೆಳೆ ನಾಶವಾಗಿದ್ದು(Bele parihara) ಅಂತಹ ರೈತರು ಬೆಳೆ ಹಾನಿಯ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಬಹುದು. ರೈತರು ತಾವು ಬೆಳೆದ ಬೆಳೆಯು ಹಾನಿಯಾದ/ನಾಶವಾದ ಸಂದರ್ಭದಲ್ಲಿ ಬೆಳೆ ಹಾನಿ ಪರಿಹಾರವನ್ನು(Bele parihara status) ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು? ಬೆಳೆ ಹಾನಿ ಪರಿಹಾರ ಮತ್ತು ಬೆಳೆ ವಿಮೆ ಪರಿಹಾರವನ್ನು ವೈಯಕ್ತಿಕವಾಗಿ ಪಡೆಯಲು ಯಾವ ಕ್ರಮ … Read more