BPL Card news-ಬಿಪಿಎಲ್ ಕಾರ್ಡ ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

BPL Card

ರಾಜ್ಯದಲ್ಲಿ ರೇಷನ್ ಕಾರ್ಡ ರದ್ದು ಮಾಡುತ್ತಿರುವ ಪ್ರಕರಣ ರಾಜಕೀಯ ತೀರುವ ಪಡೆದುಕೊಳ್ಳುತಿದ್ದು ಪ್ರತಿಪಕ್ಷಗಳು ಇದನ್ನೇ ಅಸ್ತ್ರವಾಗಿ ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೇಷನ್ ಕಾರ್ಡ(BPL Card news) ರದ್ದತಿ ಕುರಿತು ಸ್ಪಷ್ಟನೆ ನೀಡಿದ್ದಾರೆ. ಆಹಾರ ಇಲಾಖೆಯ ಮಾರ್ಗಸೂಚಿ ಪ್ರಕಾರ ಅನರ್ಹರಿರುವ 11 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡಗಳನ್ನು ರದ್ದು ಮಾಡಿ ಎಪಿಎಲ್ ಕಾರ್ಡಗಳಾಗಿ ಬದಲಾವಣೆ ಮಾಡುವ ಕಾರ್ಯಕ್ಕೆ ಅನೇಕ ಪರ-ವಿರ‍ೋದಗಳು ರಾಜ್ಯದಲ್ಲಿ ಕಂಡುಬಂದಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವ ಸ್ಪಷ್ಟನೆ ಮಾಹಿತಿಯನ್ನು ಇಲ್ಲಿ … Read more

New ration card- ಎಲ್ಲಾ ಜಿಲ್ಲೆಗಳಲ್ಲೂ ಹೊಸ ರೇಶನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

New ration card application

ಆಹಾರ ಇಲಾಖೆಯಿಂದ ಹೊಸ ಎಪಿಎಲ್ ಕಾರ್ಡ ಮತ್ತು ಬಿಪಿಎಲ್ ಕಾರ್ಡ ಪಡೆಯಲು ಆನ್ಲೈನ್ ಮೂಲಕ ಅರ್ಜಿ(New ration card application) ಸಲ್ಲಿಸಲು ಅವಕಾಶ ನೀಡಲಾಗಿದೆ ಅರ್ಹ ಅರ್ಜಿದಾರರು ಅವಕಾಶವನ್ನು ಬಳಕೆ ಮಾಡಿಕೊಂಡು ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ನಮ್ಮ ರಾಜ್ಯದಲ್ಲಿ ಆಧಾರ್ ಕಾರ್ಡ, ವೋಟಿಂಗ್ ಕಾರ್ಡ, ಪಾನ್ ಕಾರ್ಡ ಅಗತ್ಯ ದಾಖಲೆಗಳಂತೆ ರೇಶನ್ ಕಾರ್ಡ ಸಹ ಒಂದು ಪ್ರಮುಖ ದಾಖಲೆಯಾಗಿದ್ದು ಎಲ್ಲಾ ನಾಗರಿಕರು ಸಹ ಈ ಕಾರ್ಡ ಅನ್ನು ಪಡೆಯಲು ಆಸಕ್ತಿ ಹೊಂದಿರುತ್ತಾರೆ … Read more