Crop information- ಈ ತಂತ್ರಾಶದಲ್ಲಿ ತಾವು ಬೆಳೆದ ಬೆಳೆ ವಿವರ ಇದ್ದಲ್ಲಿ ಮಾತ್ರ ಬೆಳೆ ವಿಮೆ ಪರಿಹಾರ!
ಕೃಷಿ ಇಲಾಖೆಯಿಂದ ಪ್ರತಿ ವರ್ಷ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮುಗಳಲ್ಲಿ ರೈತರ ತಾಕಿಗೆ ನೇರವಾಗಿ ಭೇಟಿ ಮಾಡಿ ಬೆಳೆ ಸಮೀಕ್ಷೆಯನ್ನು ಮಾಡಲಾಗುತ್ತದೆ ಈ ಸಮಯದಲ್ಲಿ ದಾಖಲಿಸುವ ಬೆಳೆ ವಿವರದ ಆಧಾರದ ಮೇಲೆ ರೈತರು ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆಯ ಸೌಲಭ್ಯ ಪಡೆಯಲು ಸಾಧ್ಯವಾಗುತ್ತದೆ. ಪ್ರಸ್ತುತ ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರದ ಹಣ ವರ್ಗಾವಣೆ ಮತ್ತು ಬೆಂಬಲ ಬೆಲೆಯಲ್ಲಿ ರಾಗಿ, ಭತ್ತ , ಜೋಳ ಖರೀದಿ ಪ್ರಕ್ರಿಯೆಗಳು ಆರಂಭವಾಗಿದ್ದು ರೈತರು ಈ ಯೋಜನೆಯಡಿ ಪ್ರಯೋಜನ … Read more