Crop survey-ಬೆಂಬಲ ಬೆಲೆ, ಬೆಳೆ ವಿಮೆ ಯೋಜನೆಯ ಪ್ರಯೋಜನ ಪಡೆಯಲು ಈ ಕೆಲಸ ತಪ್ಪದೇ ಮಾಡಿ!

ಬೆಳೆ ವಿಮೆ ಯೋಜನೆಯಡಿ ಬೆಳೆ ವಿಮೆ(bele vime) ಪರಿಹಾರ‍ ಪಡೆಯಲು ಮತ್ತು ಬೆಂಬಲ ಬೆಲೆ(msp yojana) ಯೋಜನೆಯಡಿ ಕೃಷಿ ಉತ್ಪನ್ನಗಳನ್ನು ಮಾರಾಟ  ಮಾಡಲು ರೈತರು ಈ ಲೇಖನದಲ್ಲಿ ವಿವರಿಸಿರುವ ಅಂಶಗಳನ್ನು ಪಾಲನೆ ಮಾಡುವುದು ಅತ್ಯಗತ್ಯವಾಗಿದೆ.   ಪ್ರಸ್ತುತ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳನ್ನು ರೈತರಿಂದ ಖರೀದಿ ಮಾಡಲು ಅಧಿಕೃತ ಆದೇಶವನ್ನು ಸರಕಾರದಿಂದ ಹೊರಡಿಸಲಾಗಿದ್ದು, ರೈತರು ಈ ಯೋಜನೆಯಡಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಬೆಳೆ ಸಮೀಕ್ಷೆ ವಿವರಕ್ಕೆ ಸಂಬಧಪಟ್ಟ ಮಾಹಿತಿಗಳು ಸರಿಯಾಗಿರುವುದು ಕಡ್ಡಾಯವಾಗಿದೆ. ಇದಲ್ಲದೇ ಬೆಳೆ ನಷ್ಟವಾದ … Read more

Crop insurance-2024: ಮುಂಗಾರು ಹಂಗಾಮಿಗೆ ಯಾವೆಲ್ಲ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಬಹುದು ಎನ್ನುವ ವಿವರ ಬಿಡುಗಡೆ!

ರೈತರು ಅಧಿಕೃತ ಬೆಳೆ ವಿಮಾ ಪೋರ್ಟಲ್ ಭೇಟಿ ಮಾಡಿ  ನಿಮ್ಮ ಹಳ್ಳಿಯ ಹೆಸರನ್ನು ಆಯ್ಕೆ ಮಾಡಿಕೊಂಡು ಈ ವರ್ಷ ಮುಂಗಾರು ಹಂಗಾಮಿಗೆ ಯಾವೆಲ್ಲ ಬೆಳೆಗೆ ಬೆಳೆ ವಿಮೆ(Crop insurance details-2024) ಮಾಡಿಸಬಹುದು? ಎಂದು ಹೇಗೆ ಚೆಕ್ ಮಾಡುವುದು? ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ರಾಜ್ಯ ಸರಕಾರದ ಸಂರಕ್ಷಣೆ(Samrakshane) ಪೋರ್ಟಲ್ ಭೇಟಿ ಮಾಡಿ ರೈತರು ತಮ್ಮ ಜಿಲ್ಲೆ,ತಾಲ್ಲೂಕು,ಹೋಬಳಿ,ಹಳ್ಳಿಯನ್ನು ಆಯ್ಕೆ ಮಾಡಿಕೊಂಡು ಈ ವರ್ಷದ ಮುಂಗಾರು ಹಂಗಾಮಿಗೆ ಯಾವೆಲ್ಲ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಬಹುದು ಎಂದು ಮೊಬೈಲ್ ನಲ್ಲಿ ಚೆಕ್ … Read more