Crop loan farmer list-ಬೆಳೆ ಸಾಲ ಮನ್ನಾ ಅಗಿರುವ ಪಟ್ಟಿಯನ್ನು ನೋಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

ರೈತರು ತಮ್ಮ ಬೆಳೆ ಸಾಲ ಮನ್ನಾ ಅಗಿರುವ ವಿವರವನ್ನು ಅಥವಾ ತಮ್ಮ ಹಳ್ಳಿಯ ರೈತರ ಪಟ್ಟಿಯನ್ನು(Crop loan farmer list) ನೋಡಲು ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗಿದ್ದು, ಈ ಅಂಕಣದಲ್ಲಿ ವಿವರಿಸಿರುವ ವಿಧಾನವನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲೇ ಈ ಪಟ್ಟಿಯನ್ನು ನೋಡಬಹುದು. 2017 ಮತ್ತು 2018 ರಲ್ಲಿ ರೈತರ ಬೆಳೆ ಸಾಲ ಮನ್ನಾ ವನ್ನು ರಾಜ್ಯ ಸರಕಾರದಿಂದ ಮಾಡಲಾಗಿತ್ತು ಕ್ರಮವಾಗಿ 50 ಸಾವಿರ ಒಮ್ಮೆ ಮತ್ತೊಮ್ಮೆ 1 ಲಕ್ಷದ ವರೆಗೆ ಬ್ಯಾಂಕ್ ಸಾಲವನ್ನು ಮನ್ನಾ(loan Loan … Read more

Bele sala manna- 31 ಸಾವಿರ ರೈತರ ಬೆಳೆ ಸಾಲ ಮನ್ನಾಕ್ಕೆ 232 ಕೋಟಿ ಹಣ! ಇಲ್ಲಿದೆ ಬೆಳೆ ಸಾಲ ಮನ್ನಾ ರೈತರ ಪಟ್ಟಿ!

ರಾಜ್ಯ ಸರಕಾರದಿಂದ 2017 ಹಾಗೂ 2018 ನೇ ಸಾಲಿನಲ್ಲಿ ರೈತರ ಸಾಲ ಮನ್ನಾ ಯೋಜನೆಯಡಿ ಬೆಳೆ ಸಾಲವನ್ನು(Bele sala manna farmer list) ಮನ್ನಾ ಮಾಡುವ ಘೋಷಣೆಯನ್ನು ಮಾಡಲಾಗಿತ್ತು ಇದರನ್ವಯ ಒಟ್ಟು 17.37 ಲಕ್ಷ ರೈತರ ಬೆಳೆ ಸಾಲ ಮನ್ನಾದ ಪ್ರಯೋಜನ ಪಡೆದುಕೊಂಡಿದ್ದರು, ಅದರೆ ಕೆಲವು ತಾಂತ್ರಿಕ ಸಮಸ್ಯೆಯಿಂದ ಈ ಯೋಜನೆಯ ಪ್ರಯೋಜನವು 31 ಸಾವಿರ ರೈತರಿಗೆ ದೊರೆತಿರಲಿಲ್ಲ ಈಗ ಈ ಕುರಿತು ವಿಧಾನ ಪರಿಷತ್ ನಲ್ಲಿ ಪ್ರಶ್ನೆಗೆ ಉತ್ತರ ನೀಡಿದ ಸಹಕಾರ ಸಚಿವ ಕೆ ಎನ್ … Read more

Crop loan-ರೈತರು ಬೆಳೆ ಸಾಲ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

ವ್ಯವಸಾಯ ಸೇವಾ ಸಹಕಾರಿ ಸಂಘಗಳಿಂದ(VVS) ಮತ್ತು ಇತರೆ ಬ್ಯಾಂಕ್ ಗಳಲ್ಲಿ ರೈತರು ಬೆಳೆ ಸಾಲ(Crop loan) ಪಡೆಯಲು ಪ್ರೂಟ್ಸ್ ತಂತ್ರಾಂಶದಲ್ಲಿ ನಿಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್ ಸೇರ್ಪಡೆ ಮಾಡಿರಬೇಕು ಮತ್ತು ನಿಮ್ಮ ಜಮೀನಿನ ಪಹಣಿ/ಊತಾರ್/RTC ಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ನಿಮಗೆ ಬೆಳೆ ಸಾಲ ಸಿಗಲಿದೆ ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ರೈತರು ಪ್ರತಿ ವರ್ಷ ಮಾರ್ಚ್ ತಿಂಗಳ ಅಂತ್ಯದಲ್ಲಿ ಹಿಂದಿನ ವರ್ಷದ ಸಾಲವನ್ನು ಮರು ಪಾವತಿ ಮಾಡಿ ನಂತರ … Read more

Crop loan details- ನಿಮ್ಮ ಮೊಬೈಲ್ ನಲ್ಲೇ ಯಾವ ಜಮೀನಿನ ಮೇಲೆ ಎಷ್ಟು ಸಾಲವಿದೆ ಎಂದು ತಿಳಿಯಬವುದು.

ರೈತರು ಮತ್ತು ಕೃಷಿ ಜಮೀನು ಖರೀದಿ ಮಾಡಲು ಆಸಕ್ತಿಯಿರುವವರು ಆ ಜಮೀನಿನ ಮೇಲೆ ಎಷ್ಟು ಸಾಲವಿದೆ(Crop loan) ಮತ್ತು ಈ ಕುರಿತು ಸಂಪೂರ್ಣ ಮಾಹಿತಿಯನ್ನು ನಿಮ್ಮ ಮೊಬೈಲ್ ನಲ್ಲೇ ಮನೆಯಲ್ಲಿ ಕುಳಿತು ಯಾವ ಸರಕಾರಿ ಕಚೇರಿಗೆ ಭೇಟಿ ಮಾಡದೆ ಹೇಗೆ ತಿಳಿಯಬವುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ ಈ ಮಾಹಿತಿ ನಿಮಗೆ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಅಪ್ತರಿಗೂ ಶೇರ್ ಮಾಡಿ ನಮ್ಮ ತಂಡವನ್ನು ಬೆಂಬಲಿಸಿ. ರೈತರು ಅಥವಾ ಹೊಸದಾಗಿ ಕೃಷಿ ಜಮೀನು ಖರೀದಿ ಮಾಡುವವರು ಆ … Read more