Crop loss parihara-2023: ಬೆಳೆನಾಶ ಪರಿಹಾರ ಮೊತ್ತ ಪರಿಷ್ಕರಣೆ ದರ ವಿವರ ಹೀಗಿದೆ.
ರೈತರು ಬೆಳೆದ ಬೆಳೆಗಳಿಗೆ ವನ್ಯಪ್ರಾಣಿಗಳ ಹಾವಳಿಯಿಂದ ಉಂಟಾಗುವ ಬೆಳೆನಾಶ ಪ್ರಕರಣಗಳಿಗೆ ನೀಡಲಾಗುತ್ತಿರುವ ದಯಾತ್ಮಕ ಪರಿಹಾರ ಧನವನ್ನು ಪರಿಷ್ಕರಿಸಿರುವ ಆದೇಶದ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಅರಣ್ಯ ಇಲಾಖೆಯಿಂದ ವನ್ಯಪ್ರಾಣಿಗಳ ಹಾವಳಿಯಿಂದ ಉಂಟಾಗುವ ಬೆಳೆನಾಶ, ಮಾನವ ಪ್ರಾಣಹಾನಿ, ಸಾಕು ಪ್ರಾಣಿಗಳ ಪ್ರಾಣಹಾನಿ, ಶಾಶ್ವತ ಅಂಗವಿಕಲತೆ ಗಾಯಗೊಂಡವರಿಗೆ ಹಾಗೂ ಆಸ್ತಿಪಾಸ್ತಿ ನಷ್ಟಕ್ಕೆ ಸಂಬಂಧಿಸಿದಂತೆ ಪರಿಹಾರ ಮೊತ್ತವನ್ನು ನಿಗಧಿಪಡಿಸಿ, ವಿತರಿಸಲು ಅರಣ್ಯ ಇಲಾಖೆಯ ಕ್ಷೇತ್ರಾಧಿಕಾರಿಗಳಿಗೆ ಆರ್ಥಿಕ ಅಧಿಕಾರಗಳನ್ನು ನೀಡಿ ಮಂಜೂರಾತಿ ನೀಡಲಾಗಿದೆ. 2014-15ನೇ ಸಾಲಿನಿಂದ ಜಾರಿಗೆ ಬರುವಂತೆ ಮಾನವ-ವನ್ಯಜೀವಿ ಸಂಘರ್ಷದಿಂದಾಗಿ … Read more