Dengue fever- ರಾಜ್ಯದಲ್ಲಿ ಡೆಂಗಿ ಜ್ವರದ ಅಬ್ಬರ ಮಾರ್ಗಸೂಚಿ ಹೊರಡಿಸಿದ ಆಹಾರ ಇಲಾಖೆ!
ರಾಜ್ಯದಲ್ಲಿ ಡೆಂಗಿ ಜ್ವರದ ಪ್ರಸರಣೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಡೆಂಗಿ ಜ್ವರದ(dengue fever) ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಸಧ್ಯ ರಾಜ್ಯದ್ಯಂತ ಬಹುತೇಕ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದ ಹಾಗೂ ನೀರು ಸರಬರಾಜಿನ ಕೊರತೆಯಿಂದಾಗಿ ಡೆಂಗಿ ಪ್ರಕರಣಗಳಲ್ಲಿ ಏರಿಕೆಯನ್ನು ಹೊಂದುತ್ತಿದೆ, ಇದರಿಂದಾಗಿ ಡೆಂಗಿ ಜ್ವರ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಯಶಸ್ವಿಗೊಳಿಸಲು ಸಮುದಾಯ / ಸಾರ್ವಜನಿಕರ ಪಾತ್ರವು ಅತೀ ಮುಖ್ಯವಾಗಿದೆ. … Read more