self employment subsidy-ಸ್ವ-ಉದ್ಯೋಗ ಆರಂಭಿಸಲು 30,000 ಸಬ್ಸಿಡಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಡಿ(karnataka mahila nigama) ಸ್ವ-ಉದ್ಯೋಗ(self employment )ಆರಂಭಿಸಲು ರೂ 30,000 ಸಾವಿರ ಸಹಾಯಧನ ನೀಡಲು ಆಸಕ್ತಿಯಿರುವ ಅರ್ಹ ಅರ್ಜಿದಾರರಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಮಹಿಳಾ ಫಲಾನುಭವಿಗಳು ಅರ್ಥಿಕವಾಗಿ ಅಭಿವೃದ್ಧಿ ಹೊಂದಲು ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಧನ್ಯಶ್ರೀ(dhanya shree) ಮತ್ತು ಚೇತನ(chenata yojane) ಯೋಜನೆಯಡಿಯಲ್ಲಿ ರೂ 30,000 ಅರ್ಥಿಕ ನೆರವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಗತ್ಯ ದಾಖಲೆಗಳ ಸಮೇತ ಅರ್ಜಿ ಸಲ್ಲಿಸಲು … Read more