Diploma agriculture-ಕೃಷಿ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

2024-25ನೇ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೋಮಾ ಕೋರ್ಸ್‍ಗೆ(Diploma agriculture) ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೋಮಾ ಕೃಷಿ ದಾಖಲಾತಿಗೆ ಈ ಹಿಂದೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 14 ರವರೆಗೆ  ನಿಗಧಿಪಡಿಸಲಾಗಿತ್ತು. ಅರ್ಜಿ ಸಲ್ಲಿಸುವ ಅವಧಿಯನ್ನು  ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 30 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು www.uahs.edu.in ವೈಬ್‍ಸೈಟ್‍ನಲ್ಲಿ ಎಲ್ಲಾ ಅಧಿಸೂಚನೆಗಳು ಶೀರ್ಷಿಕೆ ಅಡಿಯಲ್ಲಿ ಡೌನ್ ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಗಳನ್ನು 30 ಸೆಪ್ಟೆಂಬರ್ 2024 ರ … Read more

Diploma Agriculture Application-2024-25ನೇ ಸಾಲಿನ ಡಿಪ್ಲೊಮಾ(ಕೃಷಿ) ಕೋರ್ಸ್‌ಗೆ ಅರ್ಜಿ ಆಹ್ವಾನ!

2024-25ನೇ ಸಾಲಿನ ಡಿಪ್ಲೊಮಾ(ಕೃಷಿ) ಕೋರ್ಸ್‌ಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಆಸಕ್ತ ಅರ್ಜಿದಾರರು(Diploma Agriculture Application) ಈ ಲೇಖನದಲ್ಲಿ ವಿವರಿಸಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ಅಧೀನದಲ್ಲಿರುವ ಕೃಷಿ ಮಹಾವಿದ್ಯಾಲಯ, ವಿ.ಸಿ. ಫಾರಂ, ಮಂಡ್ಯ, ದಲ್ಲಿ 2024-25ನೇ ಶೈಕ್ಷಣಿಕ ವರ್ಷದಲ್ಲಿ ಎರಡು ವರ್ಷಗಳ ಡಿಪ್ಲೊಮಾ (ಕೃಷಿ) ಕೋರ್ಸ್‌ಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೋಧನಾ ಕ್ರಮ ಮತ್ತು ಮಾಧ್ಯಮ: ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ … Read more