Disabled Welfare Yojana-ದೈಹಿಕವಾಗಿ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಮೋಟಾರು ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ!
ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಹಲವು ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಈ ಯೋಜನೆಯಡಿ ಸೌಲಭ್ಯ ಪಡೆಯಬವುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಈ ಮಾಹಿತಿಯನ್ನು ತಪ್ಪದೇ ನಿಮ್ಮ ವಾಟ್ಸಾಪ್ ಗುಂಪಿನಲ್ಲಿ ಶೇರ್ ಮಾಡಿ ಅರ್ಹ ಫಲಾನುಭವಿಗಳಿಗೆ ವಿಷಯ ತಿಳಿಸಲು ಸಹಕರಿಸಿ. ಇದನ್ನೂ ಓದಿ: Bara parihara-ರೈತರ ಖಾತೆಗೆ 105.00 ಕೋಟಿ ಬರ ಪರಿಹಾರ ಬಿಡುಗಡೆ! ಯಾರಿಗೆಲ್ಲ ಸಿಗಲಿದೆ ಮೊದಲನೆ … Read more