RTC Crop Details-ಬೆಳೆ ವಿಮೆ,ಬೆಂಬಲ ಬೆಲೆ ಪ್ರಯೋಜನ ಪಡೆಯಲು ಬೆಳೆ ಮಾಹಿತಿ ಪಟ್ಟಿ ಬಿಡುಗಡೆ! ಆಕ್ಷೇಪಣೆ ಸಲ್ಲಿಸಲು ಅವಕಾಶ!

RTC Crop Details

ಬೆಳೆ ಸಮೀಕ್ಷೆ ಮೂಲಕ ಸಂಗ್ರಹಣೆ ಮಾಡಿದ ಈ ವರ್ಷದ ಮುಂಗಾರು ಹಂಗಾಮಿನ ರಾಜ್ಯದ ಎಲ್ಲಾ ಜಮೀನಿನ ಸರ್ವೆ ನಂಬರ್ ವಾರು ಬೆಳೆ ಮಾಹಿತಿಯ(RTC Crop Details) ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ತಪ್ಪಾಗಿ ದಾಖಲಾದ ಬೆಳೆ ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಲು ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಬೆಳೆ ಸಮೀಕ್ಷೆ ಮಾಹಿತಿ ಸರಿಯಾಗಿದ್ದಲ್ಲಿ ಮಾತ್ರ ರೈತರಿಗೆ ಬೆಳೆ ವಿಮೆ ಪರಿಹಾರ ಪಡೆಯಲು ಸಾದ್ಯವಾಗುತ್ತದೆ ಅಲ್ಲದೇ ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು … Read more

Dishank mobile app- ಕರ್ನಾಟಕದ ಯಾವುದೇ ಸ್ಥಳದ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ಪಡೆಯಬಹುದು!

Dishank mobile app

ಸಾರ್ವಜನಿಕರು/ರೈತರು ತಮ್ಮ ಮೊಬೈಲ್ ನಲ್ಲಿ ಗೂಗಲ್ ಪ್ಲೇ ಸ್ಟೋರ್(Google play store) ಭೇಟಿ ಮಾಡಿ ಈ ಕೆಳಗೆ ತಿಳಿಸಿರುವ ಮೊಬೈಲ್ ಅಪ್ಲಿಕೇಶನ್ ಅನ್ನು(Dishank mobile app) ತಮ್ಮ ಮೊಬೈಲ್ ನಲ್ಲಿ ಹಾಕಿಕೊಂಡು ಕುಳಿತಲೇ ರಾಜ್ಯದ ಯಾವುದೇ ಜಾಗದ ಸರ್ವೆ ನಂಬರ್ ಮತ್ತು ಮಾಲೀಕರ ವಿವರವನ್ನು ಚೆಕ್ ಮಾಡಿಕೊಳ್ಳಬಹುದು. ಎಲ್ಲಾ ಓದುಗ ಮಿತ್ರರಿಗೆ ಶುಭ ಮುಂಜಾನೆ, ಅನೇಕ ಜನರಿಗೆ ತಮ್ಮ ಜಮೀನಿನ ಸರ್ವೆ ನಂಬರ್(bhoomi land records) ಸರಿಯಾಗಿ ನೆನಪಿನಲ್ಲಿ ಉಳಿದಿರುವುದಿಲ್ಲ ಅಥವಾ ನಿಖರ ಸರ್ವೆ ನಂಬರ್(Land records) … Read more