Education loan – ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಜಿ ಆಹ್ವಾನ!
ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ(Education loan-2024)ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಸೌಲಭ್ಯ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿದೇಶಿ ವ್ಯಾಸಂಗಕ್ಕಾಗಿ ವಿದೇಶಿ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಆಂಗ್ಲೋ ಇಂಡಿಯನ್ ಜನಾಂಗದ … Read more