FID Number: ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಎಫ್.ಐ.ಡಿ. (FID) ನಂಬರ್ ಕಡ್ಡಾಯ! ನಿಮ್ಮ ಮೊಬೈಲ್ ನಲ್ಲೇ ಪಡೆಯಬವುದು ಎಫ್.ಐ.ಡಿ.

ರೈತರು ಸರಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು “ಪ್ರೂಟ್ಸ್”-FRUITS(Farmer Registration and Unified beneficiary InformaTion System) ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿರುತ್ತದೆ.  ಪ್ರೂಟ್ಸ್ ಎಂದರೆ ಫಾರ್ಮರ್ ರೆಜಿಸ್ಟ್ರೇಷನ್ ಆಂಡ್ ಯುನಿಫೈಡ್ ಬೆನೆಫಿಶಿಯರಿ ಇನ್ಫಾರ್ಮೇಷನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ, ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್ ಅಗಿದೆ.  ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ. ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲಾ ತರಹದ ವಾಣಿಜ್ಯ ಬೆಳೆ,ಆಹಾರದ ಬೆಳೆಯನ್ನು … Read more

FID number: ಬೆಳೆ ವಿಮೆ ,ಬೆಳೆ ಸಾಲ ಪಡೆಯಲು ರೈತರಿಗೆ ಕಡ್ಡಾಯ ಈ ಐಡಿ! ಇದನ್ನು ನಿಮ್ಮ ಮೊಬೈಲ್ ನಲ್ಲಿ ಹೇಗೆ ಪಡೆಯುವುದು?

ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಮತ್ತು ಬೆಳೆ ಸಾಲ ಪಡೆಯಲು ಹಾಗೂ ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳಿಂದ ಯಾವುದೇ ಸರಕಾರಿ ಸೌಲಭ್ಯ ಪಡೆಯಲು ಪ್ರತಿಯೊಬ್ಬ ರೈತರು FID ನಂಬರ್ ಅನ್ನು ಅಗತ್ಯವಾಗಿ ಒದಗಿಸಬೇಕಾಗುತ್ತದೆ. ಏನಿದು FID ಸಂಖ್ಯೆ? ಎಲ್ಲಿ ಪಡೆಯಬೇಕು? ಫ್ರೂಟ್ಸ್(FRUITS) ತಂತ್ರಾಂಶದ ಮೂಲಕ FID ನಂಬರ್ ಪಡೆಯುವುದ್ ಹೇಗೆ?  FID ನಂಬರ್ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ರಾಜ್ಯದ ಕೃಷಿ ಇಲಾಖೆಯಿಂದ ರೈತರ ಜಮೀನಿನ ವಿವರ ಮತ್ತು ಬ್ಯಾಂಕ್ ಖಾತೆಯ ವಿವರವನ್ನು ಡಿಜಿಟಲ್ ತಂತ್ರಾಂಶದಲ್ಲಿ ಸಂಗ್ರಹಣೆ … Read more