ನಿಮ್ಮ ಹತ್ತಿರದಲ್ಲಿ ಅರಣ್ಯ ಇಲಾಖೆ ನರ್ಸರಿ ಎಲ್ಲಿದೆ? ಅಲ್ಲಿ ಲಭ್ಯವಿರುವ ಸಸಿಗಳು ಯಾವುವು? ಎಂದು ಹೇಗೆ ತಿಳಿಯುವುದು?

ಕರ್ನಾಟಕದಲ್ಲಿ ಅರಣ್ಯ ಇಲಾಖೆಯಿಂದ ಪ್ರತಿ ಜಿಲ್ಲೆಯಲ್ಲಿಯು ನರ್ಸರಿಯನ್ನು ಹೊಂದಿದ್ದು ಇಲ್ಲಿ ಅನೇಕ ಬಗ್ಗೆಯ ತೋಟಗಾರಿಕೆ ಮತ್ತು ಅರಣ್ಯ ಬೆಳೆಗಳ ಸಸಿಗಳನ್ನು ತಯಾರಿಸಿ ಪ್ರತಿ ವರ್ಷ ಮಳೆಗಾಲದಲ್ಲಿ ರೈತರಿಗೆ ಅತಿ ಕಡಿಮೆ ದರದಲ್ಲಿ ವಿತರಿಸಲಾಗುತ್ತದೆ. ರೈತರು ಪ್ರತಿ ವರ್ಷ ಮೇ ತಿಂಗಳಿನಲ್ಲಿ ನಿಮ್ಮ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆ ಕಚೇರಿ ಭೇಟಿ ಮಾಡಿ ತಮಗೆ ಬೇಕಾಗಿರುವ ಸಸಿಗಳ ಜಾತಿ ಮತ್ತು ಸಂಖ್ಯೆ, ಸಸಿಗಳನ್ನು ನೆಡಲು ಉದ್ದೇಶಿಸಿರುವ ಜಮೀನಿನ ಆರ್.ಟಿ.ಸಿ/ಪಹಣಿ/ಉತಾರ್ ಪ್ರತಿ, ರೈತನ ಆಧಾರ್ ಇತರೆ ಅಗತ್ಯ ದಾಖಲೆಗಳನ್ನು ಒದಗಿಸಿ … Read more