Pmkisan farmer list-ಪಿ ಎಂ ಕಿಸಾನ್ 19ನೇ ಕಂತಿನ ಹಣ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

Kisan Samman Nidhi

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹಣ ಪಡೆಯಲು ಅರ್ಹರಿರುವ ಹಳ್ಳಿವಾರು(PMkisan farmer list) ರೈತರ ಪಟ್ಟಿಯನ್ನು ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PMKISAN) ಯೋಜನೆಯಡಿ ದೇಶದ ಎಲ್ಲಾ ವರ್ಗದ ರೈತರಿಗೆ ವಾರ್ಷಿಕವಾಗಿ ನಾಲ್ಕು ತಿಂಗಳಿಗೊಮ್ಮೆ ರೂ 2,000 ದಂತೆ ಒಟ್ಟು ರೂ 6,000 ಆರ್ಥಿಕ ನೆರವನ್ನು ನೀಡಲಾಗುತ್ತದೆ ಇದರಂತೆ ಈ ಯೋಜನೆಯಡಿ ಅರ್ಥಿಕ ನೆರವನ್ನು ಪಡೆಯಲು ಅರ್ಹರಿರುವ ರೈತರ ಪಟ್ಟಿಯನ್ನು ರೈತರು ತಮ್ಮ ಮೊಬೈಲ್ … Read more