Fruits ID: ರೈತರು ನಿಮ್ಮ FID ನಂಬರ್ ನಲ್ಲಿ ಯಾವೆಲ್ಲ ಸರ್ವೆ ನಂಬರ್ ಸೇರ್ಪಡೆಯಾಗಿವೆ? ಎಂದು ನಿಮ್ಮ ಮೊಬೈಲ್‌ನಲ್ಲೇ ತಿಳಿಯಿರಿ!
2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ್ಯಂತ ಸಂಭವಿಸಿರುವ ಬರ ಪರಿಸ್ಥಿತಿಯಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಬರದ ಛಾಯೆ ಅವರಿಸಿದ್ದು ,ಕರ್ನಾಟಕ ಸರ್ಕಾರದಿಂದ ಈಗಾಗಲೇ ಬರ ಪೀಡಿತ ತಾಲ್ಲೂಕಿಗಳನ್ನು ಘೋಷಣೆ ಮಾಡಲಾಗಿರುತ್ತದೆ. ಈ ಸಂಬಂಧ ಸರ್ಕಾರದಿಂದ ಪರಿಹಾರ ಧನ ಬಿಡುಗಡೆಯಾದ ಸಂದರ್ಭದಲ್ಲಿ ರೈತರಿಗೆ ಅವರ FRUITS-ID ಗೆ ಸೇರಿಸಿರುವ ಜಮೀನಿನ ಸರ್ವೆ ನಂಬರ್ ಗಳ ವಿಸ್ತೀರ್ಣಕ್ಕನುಗುಣವಾಗಿ ಪರಿಹಾರ ಧನವನ್ನು ನೇರವಾಗಿ DBT ಮೂಲಕ ವಿತರಿಸಲಾಗುತ್ತದೆ. ಆದ್ದರಿಂದ, ಎಲ್ಲಾ ರೈತರು ಕಡ್ಡಾಯವಾಗಿ ತಮ್ಮ ಎಲ್ಲಾ ಜಮೀನುಗಳ ವಿವರಗಳನ್ನು ತಮ್ಮ … Read more