Ganga Kalyana- ಕೊಳವೆ ಬಾವಿ ಕೊರೆಸಲು 4.25 ಲಕ್ಷ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Ganga Kalyana aplication

ರೈತರು ತಮ್ಮ ಜಮೀನಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ(Ganga Kalyana)ಕೊಳವೆ ಬಾವಿಯನ್ನು ಕೊರೆಸಲು 3.75 ಲಕ್ಷ ಸಹಾಯಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸುವ ವಿಧಾನ ಯಾವುದು? ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?(Ganga Kalyana application)ಯೋಜನೆಯ ಮಾರ್ಗಸೂಚಿ, ಸಹಾಯಧನ ವಿವರ ಸೇರಿದಂತೆ ಇತರೆ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಅರ್ಹ ಆಸಕ್ತ ಅರ್ಜಿದಾರರು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಇದನ್ನೂ ಓದಿ: Best mileage bikes-ಅತಿ … Read more

Ganga kalyana-ಮತ್ತೊಂದು ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ!

ಈಗಾಗಲೇ ವಿವಿಧ ವರ್ಗದ ನಿಗಮಗಳಿಂದ ಗಂಗಾ ಕಲ್ಯಾಣ(Ganga kalyana yojana) ಯೋಜನೆಯಡಿ ಸಬ್ಸಿಡಿಯಲ್ಲಿ ಕೊಳವೆ ಬಾವಿಯನ್ನು ಕೊರೆಸಲು ಅರ್ಜಿ ಆಹ್ವಾನಿಸಲಾಗಿದ್ದು ಈಗ ಮತ್ತೊಂದು ವರ್ಗ ಅಂದರೆ ಎಸ್.ಸಿ/ಎಸ್.ಟಿ ಅಭಿವೃದ್ದಿ ನಿಗಮದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಥಿಕವಾಗಿ ಸಬಲರಾಗಲು ರೈತರಿಗೆ ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದಕ್ಕೆ ಉತೇಜನ ನೀಡುವ ನಿಟ್ಟಿನಲ್ಲಿ ಕೊಳವೆ ಬಾವಿ/ಬೋರ್ವೆಲ್/Borewell ಅನ್ನು ಕೊರೆಸಿಕೊಳ್ಳಲು ಅರ್ಥಿಕವಾಗಿ ನೆರವು ನೀಡಲು ರಾಜ್ಯ ಸರಕಾರದಿಂದ ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯ ಮೂಲಕ ಹಣದ ನೆರವು ನೀಡಲಾಗುತ್ತದೆ. … Read more

Borewell Subsidy- ಬೋರ್ವೆಲ್ ಕೊರೆಸಲು ರೂ 4.25 ಲಕ್ಷ ಸಬ್ಸಿಡಿ ಪಡೆಯಲು ಆನ್ಲೈನ್ ಅರ್ಜಿ ಆಹ್ವಾನ!

ರಾಜ್ಯದ ವಿವಿಧ ನಿಗಮಗಳಿಂದ ಬೋರ್ವೆಲ್ ಕೊರೆಸಲು ರೂ 4.25 ಲಕ್ಷ ಸಬ್ಸಿಡಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ(Ganga kalyana yojane arji) ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ? ಅರ್ಜಿ ಸಲ್ಲಿಕೆ ವಿಧಾನ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕಳೆದ ವರ್ಷದಂತೆ ಈ ವರ್ಷವು ರಾಜ್ಯದ ವಿವಿಧ ವರ್ಗಗಳ ಅಭಿವೃದ್ದಿ ನಿಗಮಗಳಿಂದ ಗಂಗಾ ಕಲ್ಯಾಣ ಯೋಜನೆಯಡಿ(Borewell Subsidy scheme) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಅರ್ಹ … Read more