Gift Deed- ದಾನಪತ್ರ ಎಂದರೇನು? ಹೇಗೆ ಬರೆಯಬೇಕು? ಬೇಕಾಗುವ ದಾಖಲೆಗಳು.
ಜಮೀನಿನ ಆಸ್ತಿ ದಾಖಲೆಗಳಿಗೆ ಸಂಬಂದಿಸಿದಂತೆ ದಾನಪತ್ರ ಎಂದರೇನು? ಇದನ್ನು ಎಲ್ಲಿ ಮತ್ತು ಹೇಗೆ ಮಾಡಿಸಬೇಕು? ಬೇಕಾಗುವ ದಾಖಲೆಗಳಾವುವು? ದಾನಪತ್ರ ಬರೆಯಿಸುವುದು ಹೇಗೆ? ಈ ಎಲ್ಲಾ ಮಾಹಿತಿಯನ್ನು ರೈತರು ತಿಳಿಯುವುದು ಅತ್ಯಗತ್ಯ ಈ ಕುರಿತು ಇಂದು ತಿಳಿಯೋಣ. Gift Deed- ದಾನಪತ್ರ ಎಂದರೇನು? ಒಬ್ಬ ವ್ಯಕ್ತಿ ತನ್ನ ಸ್ವಯಾರ್ಜಿತ ಆಸ್ತಿ ಅಂದರೆ ಅದು ಸ್ಥಿರಾಸ್ತಿಯಾಗಲಿ ಅಥವಾ ಚರಾಸ್ತಿಯಾಗಲಿ ಅದನ್ನು ತಮ್ಮ ಇಷ್ಟ ಬಂದ ವ್ಯಕ್ತಿಗೆ ಪುಕ್ಕಟೆಯಾಗಿ ಹಕ್ಕು ವರ್ಗಾವಣೆ ಮೂಲಕ ನೀಡುವುದಕ್ಕೆ ದಾನ ಎಂದು ಕರೆಯುತ್ತಾರೆ. ಬಾಯಿಮಾತಿನಲ್ಲಿ ದಾನವಾಗಿ … Read more