Krishi Mela Bengalore- ನಾಳೆಯಿಂದ ಬೆಂಗಳೂರು ಕೃಷಿ ಮೇಳ! ಈ ಬಾರಿಯ ಮೇಳದ ವಿಶೇಷತೆಗಳೇನು?

Krishi Mela Bengalore

ನಾಳೆಯಿಂದ ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಒಟ್ಟು ನಾಲ್ಕು(4) ದಿನ ಕೃಷಿ ಮೇಳವನ್ನು(Krishi Mela Bengalore) ಆಯೋಜನೆ ಮಾಡಲಾಗಿದ್ದು, ಈ ಬಾರಿಯ ಮೇಳದಲ್ಲಿ ರೈತರಿಗೆ ಯಾವೆಲ್ಲ ನೂತನ ತಾಂತ್ರಿಕತೆಗಳನ್ನು ಪರಿಚಯಿಸಲಾಗುತ್ತಿದೆ ಎನ್ನುವ ಮಾಹಿತಿ ಇಲ್ಲಿ ತಿಳಿಸಲಾಗಿದೆ. ಈ ಬಾರಿಯ ಮೇಳವನ್ನು ಹವಾಮಾನ ಚತುರ ಡಿಜಿಟಲ್ ಕೃಷಿ” ಎಂಬ ಘೋಷವಾಕ್ಯದೊಂದಿಗೆ ಆಯೋಜನೆ ಮಾಡಲು ಕೃಷಿ ವಿಶ್ವವಿದ್ಯಾನಿಲಯದಿಂದ ಸಿದ್ದತೆಯನ್ನು ನಡೆಸಿದ್ದು ನವೆಂಬರ್ 14 ರಿಂದ 17 ರವರೆಗೆ ನಾಲ್ಕು ದಿನಗಳ ಕಾಲ(, krishi mela bangalore dates) … Read more

GKVK krishi mela-2024: ಬೆಂಗಳೂರು ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ವಿಶೇಷತೆಗಳ ವಿವರ!

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುವತಿಯಿಂದ 2024ನೇ ವರ್ಷದ ಕೃಷಿ ಮೇಳವನ್ನು(Gkvk krishi mela-2024) ಆಯೋಜನೆ ಮಾಡಲು ಆಧಿಕೃತ ದಿನಾಂಕವನ್ನು ಬಿಡುಗಡೆ ಮಾಡಲಾಗಿದ್ದು, ಈ ವರ್ಷದ ಕೃಷಿ ಮೇಳದಲ್ಲಿ ಯಾವೆಲ್ಲ ತಾಂತ್ರಿಕತೆಗಳನ್ನು ರೈತರಿಗೆ ಪ್ರದರ್ಶಿಸಲಾಗುತ್ತದೆ? ಇತರೆ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ(GKVK)ದಿಂದ ಈ ಬಾರಿಯ ಮೇಳವನ್ನು “ಹವಾಮಾನ ಚತುರ ಡಿಜಿಟಲ್ ಕೃಷಿ” ಎನ್ನುವ ಘೋಷವಾಕ್ಯದ ಮೇಲೆ ಆಯೋಜನೆ ಮಾಡಲಾಗುತ್ತಿದ್ದು ಡಿಜಿಟಲ್ ಕೃಷಿ ತಾಂತ್ರಿಕತೆಗಳ ಕುರಿತು ರೈತರಿಗೆ ಹೆಚ್ಚಿನ ಮಾಹಿತಿಯನ್ನು ಈ ಮೇಳದಲ್ಲಿ ಪ್ರದರ್ಶಿಸಲು ಯೋಜನೆಯನ್ನು ರೂಪಿಸಲಾಗುತ್ತಿದೆ. … Read more