Gruha jyothi Yojana-ಉಚಿತ ವಿದ್ಯುತ್ ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಗೆ ಸರಕಾರದಿಂದ ಗುಡ್ ನ್ಯೂಸ್!
ರಾಜ್ಯ ಸರಕಾರದಿಂದ ಗೃಹ ಜ್ಯೋತಿ ಯೋಜನೆಯಡಿ ಹೆಚ್ಚುವರಿ 10% ವಿದ್ಯುತ್ ನೀಡುವ ಬದಲು 10 ಯುನಿಟ್ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸರಕಾರದಿಂದ ಗೃಹ ಜ್ಯೋತಿ ಯೋಜನೆಯಡಿ ಗೃಹಬಳಕೆ ವಿದ್ಯುತ್ ಅನ್ನು ಉಚಿತವಾಗಿ ನೀಡಲು ಅರ್ಜಿ ಸಲ್ಲಿಕೆಯನ್ನು ಕಳೆದ ಜೂನ್-2023 ರಿಂದ ಪ್ರಾರಂಭಿಸಲಾಗಿದ್ದು. ಈ ಹಿಂದೆ ಈ ಯೋಜನೆಯ ಮೂಲಕ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ(ಕಳೆದ ಒಂದು … Read more