Gruhalakshmi hana- ಈ ಜಿಲ್ಲೆಯವರಿಗೆ ಮೊದಲ ಹಂತದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!
ಕಳೆದ ಎರಡು ತಿಂಗಳಿಂದ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಿರದ ಗೃಹಲಕ್ಷ್ಮಿ ಯೋಜನೆಯ ರೂ 2,000 ಹಣ(Gruhalakshmi amount release) ಫಲಾನುಭವಿಗಳ ಖಾತೆಗೆ ಹಂತ ಹಂತವಾಗಿ ಜಮಾ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಯಾವೆಲ್ಲ ಜಿಲ್ಲೆಯ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ? ನಿಮಗೆ ಈ ಯೋಜನೆಯ ಹಣ ಜಮಾ ಅಗಿರುವುದನ್ನು ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳಬೇಕು? ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ವರಮಹಾಲಕ್ಷ್ಮೀ ಹಬ್ಬಕ್ಕೆ ರಾಜ್ಯದ ಮಹಿಳೆಯರಿಗೆ ‘ಗೃಹಲಕ್ಷ್ಮಿ ಯೋಜನೆ’ಯ ಎರಡು ತಿಂಗಳ ಬಾಕಿ ಹಣವನ್ನು ವರ್ಗಾವಣೆ … Read more