Gruhalakshmi new application: ಗ್ರಾಮ ಒನ್ ನಲ್ಲಿ ಹೊಸ ಗೃಹಲಕ್ಷ್ಮಿ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ!
ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತು ಈಗಾಗಲೇ ಅರ್ಜಿ ಸಲ್ಲಿಸಿ ಹಣ ಬರದ ಫಲಾನುಭವಿಗಳ ಅರ್ಜಿಯನ್ನು ತಿದ್ದುಪಡಿ ಮಾಡಲು ಗ್ರಾಮ ಒನ್ ಕೇಂದ್ರಗಳಲ್ಲಿ ಅವಕಾಶ ಮಾಡಿಕೊಡಲಾಗಿದೆ. ಅರ್ಹ ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬವುದು ಎಂದು ಗ್ರಾಮ ಒನ್ ಪ್ರತಿನಿಧಿಗಳು ಮಾಹಿತಿ ಹಂಚಿಕೊಂಡಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತು ಅರ್ಜಿ ತಿದ್ದುಪಡಿಯನ್ನು ಈ ಹಿಂದೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು ಅದರೆ … Read more