Bele vime-71,117 ಸಾವಿರ ರೈತ ಖಾತೆಗೆ ಬೆಳೆ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ವೆಬ್ಸೈಟ್ ಲಿಂಕ್!
ತೋಟಗಾರಿಕೆ ಬೆಳೆಗಳಿಗೆ ಕಳೆದ ವರ್ಷದಲ್ಲಿ ಬೆಳೆ ವಿಮೆ ಮಾಡಿಸಿದ 71,117 ಸಾವಿರ ಅರ್ಹ ರೈತರಿಗೆ ನೇರ ನಗದು ವರ್ಗಾವಣೆ(DBT) ಮೂಲಕ 156.14 ಲಕ್ಷ ಬೆಳೆ ವಿಮೆ ಪರಿಹಾರದ(Bele vime parihara)ಹಣವನ್ನು ಬಿಡುಗಡೆ ಮಾಡಲಾಗಿದೆ. ರೈತರಿಗೆ ತಾವು ಬೆಳೆದ ಬೆಳೆಗಳು ಹವಾಮಾಣ ವೈಪರಿತ್ಯ ಸಮಯದಲ್ಲಿ ನಷ್ಟವಾದಾಗ ಇಂತಹ ಸನ್ನಿವೇಶದಲ್ಲಿ ಅರ್ಥಿಕವಾಗಿ ನೆರವು ನೀಡಲು ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ(Fasl bhima yojana) ಬೆಳೆ ವಿಮೆ ಸೌಲಭ್ಯವನ್ನು ಒದಗಿಸಲಾಗುತ್ತದೆ. ಇದನ್ನೂ ಓದಿ: … Read more