Post office bank- ಈ ಬ್ಯಾಂಕ್ ನಲ್ಲಿ ಅಕೌಂಟ್ ತೆರೆದರೆ ಸಾಕು ಎಲ್ಲಾ ಯೋಜನೆಯ ಹಣ ಸುಲಭವಾಗಿ ಜಮಾ ಅಗುತ್ತದೆ!
ಸಾರ್ವಜನಿಕರು ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ಕೆಲವು ತಾಂತ್ರಿಕ ದೋಷಗಳಿಂದ ಹಣ(IPPB account) ಸಂದಾಯವಾಗುವುದನ್ನು ತಪ್ಪಿಸಿಕೊಳ್ಳಲು ಈ ಅಂಕಣದಲ್ಲಿ ತಿಳಿಸಿರುವ ಬ್ಯಾಂಕ್ ಖಾತೆಯನ್ನು ತೆರೆದು ಸುಲಭವಾಗಿ ಹಣ ಪಡೆಯಬಹುದು. ರಾಜ್ಯ ಮತ್ತು ಕೇಂದ್ರ ಸರಕಾರದ ಯಾವುದೇ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಅರ್ಥಿಕ ನೆರವನ್ನು ನೀಡಲು ನೇರ ನಗದು ವರ್ಗಾವಣೆ(DBT) ವ್ಯವಸ್ಥೆಯನ್ನು ಅನುಸರಿಸಲಾಗುತ್ತದೆ. ಅಂದರೆ ಆಧಾರ್ ಲಿಂಕ್ ಇರುವ ಬ್ಯಾಂಕ್ ಖಾತೆಗೆ ವಿವಿಧ ಯೋಜನೆಯ ಸಹಾಯಧನವನ್ನು ಹಾಕಲಾಗುತ್ತದೆ. ನೇರ ನಗದು ವರ್ಗಾವಣೆ … Read more